• search
  • Live TV

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಬಿ. ವೈ. ರಾಘವೇಂದ್ರ

By Gururaj
| Published: Tuesday, November 22, 2022, 17:33 [IST]
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಬಿ. ವೈ. ರಾಘವೇಂದ್ರ
1/6
ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯನ್ನು ಸಂಸದ ಬಿ. ವೈ. ರಾಘವೇಂದ್ರ ಪರಿಶೀಲಿಸಿದರು. ಹಲವು ಸೂಚನೆಗಳನ್ನು ನೀಡಿದರು.
ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯನ್ನು ಸಂಸದ ಬಿ. ವೈ. ರಾಘವೇಂದ್ರ ಪರಿಶೀಲಿಸಿದರು. ಹಲವು ಸೂಚನೆಗಳನ್ನು...
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಬಿ. ವೈ. ರಾಘವೇಂದ್ರ
2/6
ಮೂರು ದಿನಗಳ ಹಿಂದೆ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ್ದ ಸಂಸದ ಬಿ. ವೈ. ರಾಘವೇಂದ್ರ ಮಂಗಳವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಮೂರು ದಿನಗಳ ಹಿಂದೆ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ್ದ ಸಂಸದ ಬಿ. ವೈ. ರಾಘವೇಂದ್ರ ಮಂಗಳವಾರ ಅಧಿಕಾರಿಗಳ...
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಬಿ. ವೈ. ರಾಘವೇಂದ್ರ
3/6
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಶೀಘ್ರವೇ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಶೀಘ್ರವೇ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ...
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಬಿ. ವೈ. ರಾಘವೇಂದ್ರ
4/6
ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯ ಕುರಿತು ಸರ್ಕ್ಯೂಟ್ ಹೌಸ್‌ನಲ್ಲಿ ಅಧಿಕಾರಿಗಳೊಂದಿಗೆ ವಿಶೇಷ ಸಭೆಯನ್ನು ಸಂಸದ ಬಿ. ವೈ. ರಾಘವೇಂದ್ರ ನಡೆಸಿದರು. 
ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯ ಕುರಿತು ಸರ್ಕ್ಯೂಟ್ ಹೌಸ್‌ನಲ್ಲಿ ಅಧಿಕಾರಿಗಳೊಂದಿಗೆ ವಿಶೇಷ...
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಬಿ. ವೈ. ರಾಘವೇಂದ್ರ
5/6
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಸಂಸದರು ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಸಂಸದರು ಅಧಿಕಾರಿಗಳಿಗೆ...
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಬಿ. ವೈ. ರಾಘವೇಂದ್ರ
6/6
ಸಂಸದರು ನಡೆಸಿದ ಸಭೆಯಲ್ಲಿ ಕೆಎಸ್‌ಐಡಿಸಿ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಆರ್. ರವಿ, ಇ. ಡಿ ಪ್ರಕಾಶ್, ನಿರ್ದೇಶಕರಾದ ಗಾಯತ್ರಿದೇವಿ ಮುಂತಾದವರು ಉಪಸ್ಥಿತರಿದ್ದರು.
ಸಂಸದರು ನಡೆಸಿದ ಸಭೆಯಲ್ಲಿ ಕೆಎಸ್‌ಐಡಿಸಿ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಆರ್. ರವಿ, ಇ. ಡಿ ಪ್ರಕಾಶ್,...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X