ನವದೆಹಲಿಯಲ್ಲಿಂದು ಸಂಸದೆ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ ಸುದ್ದಿಗೋಷ್ಠಿ
By Shiddalingesh S
| Published: Wednesday, May 11, 2022, 23:58 [IST]
1/5
ನವದೆಹಲಿಯಲ್ಲಿಂದು ಸಂಸದೆ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ ಸುದ್ದಿಗೋಷ್ಠಿ | MP Navneet Rana and MLA Ravi Rana press conference in New Delhi - Oneindia Kannada/photos/mp-navneet-rana-mla-ravi-rana-press-conference-in-new-delhi-oi80279.html
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಉದ್ಧವ್ ಠಾಕ್ರೆ ಸರ್ಕಾರದ ವಿರುದ್ಧ ದೂರು ನೀಡುವುದಾಗಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಉದ್ಧವ್ ಠಾಕ್ರೆ ಸರ್ಕಾರದ...
ನವದೆಹಲಿಯಲ್ಲಿಂದು ಸಂಸದೆ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ ಸುದ್ದಿಗೋಷ್ಠಿ Photos: HD Images, Pictures, News Pics - Oneindia Photos/photos/mp-navneet-rana-mla-ravi-rana-press-conference-in-new-delhi-oi80279.html#photos-4
ಇತ್ತೀಚೆಗೆ ತಾವು ಜೈಲಿನಲ್ಲಿದ್ದಾಗ ಮಹಾರಾಷ್ಟ್ರ ಅಧಿಕಾರಿಗಳು ತಮ್ಮನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ, ಪಕ್ಷೇತರ ಶಾಸಕ ರವಿ ರಾಣಾ ಅವರು ಆರೋಪಿಸಿದ್ದಾರೆ.
ಇತ್ತೀಚೆಗೆ ತಾವು ಜೈಲಿನಲ್ಲಿದ್ದಾಗ ಮಹಾರಾಷ್ಟ್ರ ಅಧಿಕಾರಿಗಳು ತಮ್ಮನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ...