bredcrumb

ಚಿತ್ರಗಳು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ

By Shiddalingesh S
| Updated: Friday, August 13, 2021, 16:24 [IST]
Naga Panchami 2021: Here are the gallery of Naga Panchami Festival Celebrations In Dakshina Kannada District. Take a look. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚಿತ್ರಗಳನ್ನು ನೋಡಿ.
ಚಿತ್ರಗಳು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ
1/8
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬದಂದು ಹತ್ತಾರು ಕಲ್ಲು ನಾಗರಗಳಿಗೆ ಪೂಜೆ ಮಾಡಿರುವುದು.
ಚಿತ್ರಗಳು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ
2/8
ನಾಗರ ಪಂಚಮಿ ಹಬ್ಬದಂದು ಮರದಡಿಯ ಕಲ್ಲು ನಾಗನಿಗೆ ಪೂಜೆ ಮಾಡಿರುವುದು.
ಚಿತ್ರಗಳು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ
3/8
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಿಸಲಾಗಿದ್ದು, ಕಲ್ಲು ನಾಗಗಳಿಗೆ ಹೂವಿನ ಅಲಂಕಾರ ಮಾಡಿರುವುದು. 
ಚಿತ್ರಗಳು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ
4/8
ನಾಗರ ಪಂಚಮಿ ಹಬ್ಬದಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಣ್ಣುಗಳ ರಾಶಿ ಹಾಕಿರುವುದು.
ಚಿತ್ರಗಳು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ
5/8
ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನವೊಂದರಲ್ಲಿ ನಾಗರ ಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಚಿತ್ರಗಳು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ
6/8
ನಾಗರ ಪಂಚಮಿ ಹಬ್ಬದ ದಿನದಂದು ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನದ ನೋಟ.
ಚಿತ್ರಗಳು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ
7/8
ನಾಗರ ಪಂಚಮಿ ಹಬ್ಬದಂದು ಕಲ್ಲು ನಾಗನಿಗೆ ಹಾಲೇರಿದು ಪೂಜೆ ಮಾಡುತ್ತಿರುವುದು.
ಚಿತ್ರಗಳು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ
8/8
ನಾಗರ ಪಂಚಮಿ ಹಬ್ಬದ ದಿನದಂದು ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನಕ್ಕೆ ಆಗಮಿಸಿದ ಜನರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X