bredcrumb

ಮೈಸೂರು ರಸ್ತೆ- ಕೆಂಗೇರಿ ನಡುವಿನ ನಮ್ಮ ಮೆಟ್ರೋ ನೇರಳೆ ಮಾರ್ಗ

By Shiddalingesh S
| Published: Sunday, August 29, 2021, 11:08 [IST]
Karnataka chief minister Basavaraj Bommai inaugurated Mysuru Road- Kengeri 7.5 Km Purple line of Bengaluru Namma Metro. ಬೆಂಗಳೂರು ನಗರದ ನಮ್ಮ ಮೆಟ್ರೋ ವಿಸ್ತರಿತ ರೈಲು ಮಾರ್ಗ ಉದ್ಘಾಟನೆಗೊಂಡಿದೆ. ನೇರಳೆ ಮಾರ್ಗದ ಮೈಸೂರು ರಸ್ತೆ-ಕೆಂಗೇರಿ ನಡುವಿನ 7.5 ಕಿ. ಮೀ. ಮಾರ್ಗದಲ್ಲಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಾಗಿದೆ.
ಮೈಸೂರು ರಸ್ತೆ- ಕೆಂಗೇರಿ ನಡುವಿನ ನಮ್ಮ ಮೆಟ್ರೋ ನೇರಳೆ ಮಾರ್ಗ
1/10
ನಮ್ಮ ಮೆಟ್ರೋ ನೇರಳೆ ಮಾರ್ಗದ ಮೈಸೂರು ರಸ್ತೆ-ಕೆಂಗೇರಿ ನಡುವಿನ 7.5 ಕಿ. ಮೀ. ಮಾರ್ಗ ಉದ್ಘಾಟನೆಗೊಂಡಿದೆ
ಮೈಸೂರು ರಸ್ತೆ- ಕೆಂಗೇರಿ ನಡುವಿನ ನಮ್ಮ ಮೆಟ್ರೋ ನೇರಳೆ ಮಾರ್ಗ
2/10

3/10

4/10
7.5 ಕಿ. ಮೀ. ವಿಸ್ತರಿತ ಮಾರ್ಗದಲ್ಲಿ ರಾಜರಾಜೇಶ್ವರಿ ನಗರ, ಜ್ಞಾನ ಭಾರತಿ, ಪಟ್ಟಣಗೆರೆ, ಕೆಂಗೇರಿ, ಕೆಂಗೇರಿ ಬಸ್ ಟರ್ಮಿನಲ್ ನಿಲ್ದಾಣಗಳಿವೆ. 
ಮೈಸೂರು ರಸ್ತೆ- ಕೆಂಗೇರಿ ನಡುವಿನ ನಮ್ಮ ಮೆಟ್ರೋ ನೇರಳೆ ಮಾರ್ಗ
5/10
ನಮ್ಮ ಮೆಟ್ರೋ ನೇರಳೆ ಮಾರ್ಗದ ವಿಸ್ತರಿತ ಮಾರ್ಗ ಇದಾಗಿದೆ. ಬೈಯಪ್ಪನಹಳ್ಳಿಯಿಂದ ಹೊರಡುವ ರೈಲು ಇನ್ನು ಮುಂದೆ ಕೆಂಗೇರಿ ಬಸ್ ನಿಲ್ದಾಣದ ತನಕ ಸಂಚರಿಸಲಿದೆ.
ಮೈಸೂರು ರಸ್ತೆ- ಕೆಂಗೇರಿ ನಡುವಿನ ನಮ್ಮ ಮೆಟ್ರೋ ನೇರಳೆ ಮಾರ್ಗ
6/10
ಬೈಯಪ್ಪನಹಳ್ಳಿಯಿಂದ ಕೆಂಗೇರಿ ತನಕ ಪ್ರಯಾಣ ನಡೆಸಲು 56 ರೂ. ಪ್ರಯಾಣ ದರ ನಿಗದಿ ಮಾಡಲಾಗಿದೆ.
ಮೈಸೂರು ರಸ್ತೆ- ಕೆಂಗೇರಿ ನಡುವಿನ ನಮ್ಮ ಮೆಟ್ರೋ ನೇರಳೆ ಮಾರ್ಗ
7/10

8/10
 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು.
ಮೈಸೂರು ರಸ್ತೆ- ಕೆಂಗೇರಿ ನಡುವಿನ ನಮ್ಮ ಮೆಟ್ರೋ ನೇರಳೆ ಮಾರ್ಗ
9/10

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X