bredcrumb

Bengaluru: ನಮ್ಮ ಮೆಟ್ರೋ 2023ಕ್ಕೆ ವೈಟ್‌ಫೀಲ್ಡ್-ಕೆಆರ್ ಪುರಂ ಸಂಚಾರ ಆರಂಭ

By Shrinivasprasad R
| Published: Friday, November 25, 2022, 14:18 [IST]
Bengaluru: ನಮ್ಮ ಮೆಟ್ರೋ 2023ಕ್ಕೆ ವೈಟ್‌ಫೀಲ್ಡ್-ಕೆಆರ್ ಪುರಂ ಸಂಚಾರ ಆರಂಭ
1/5

ಈ ಭಾಗದ ಕೆಲಗಳು ಮುಗಿಯುವವರೆಗೆ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣವನ್ನು ತಲುಪಲು ಪ್ರಯಾಣಿಕರಿಗಾಗಿ ಕೆಆರ್ ಪುರಂ ಮೆಟ್ರೋ ನಿಲ್ದಾಣದಿಂದ ಬಿಎಂಆರ್‌ಸಿಎಲ್ ಸಂಸ್ಥೆಯ ಬಸ್‌ಗಳು ಸೇವೆ ನೀಡಲಿವೆ.

Bengaluru: ನಮ್ಮ ಮೆಟ್ರೋ 2023ಕ್ಕೆ ವೈಟ್‌ಫೀಲ್ಡ್-ಕೆಆರ್ ಪುರಂ ಸಂಚಾರ ಆರಂಭ
2/5

ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ, ಯಲಚೇನಹಳ್ಳಿಯಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್ ಲೈನ್‌ಗಳಿಗೆ ವಿಸ್ತರಿಸುವ ಮೂಲಕ ನಮ್ಮ ಮೆಟ್ರೋದ ನೆಟ್‌ವರ್ಕ್ ಹಂತ -1ರಲ್ಲಿ 42.3 ಕಿ.ಮೀ.ಯಿಂದ 56.1 ಕಿ.ಮೀ.ಗೆ ಹೆಚ್ಚಾಗಿದೆ.

Bengaluru: ನಮ್ಮ ಮೆಟ್ರೋ 2023ಕ್ಕೆ ವೈಟ್‌ಫೀಲ್ಡ್-ಕೆಆರ್ ಪುರಂ ಸಂಚಾರ ಆರಂಭ
3/5
ಬಿಎಂಆರ್‌ಸಿಎಲ್ ತನ್ನ ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವ ನಿಟ್ಟಿನಲ್ಲಿ ಅಸ್ತಿತ್ವದಲ್ಲಿರುವ ಗರಿಷ್ಠ ಪ್ರಯಾಣದ ದರವನ್ನು ಹೆಚ್ಚಿಸುವ ಚಿಂತನೆ ನಡೆದಿದೆ.
Bengaluru: ನಮ್ಮ ಮೆಟ್ರೋ 2023ಕ್ಕೆ ವೈಟ್‌ಫೀಲ್ಡ್-ಕೆಆರ್ ಪುರಂ ಸಂಚಾರ ಆರಂಭ
4/5

ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಪ್ರತಿಕ್ರಿಯಿಸಿ, ಈ ಮೊದಲು ವೈಟ್‌ಫಿಲ್ಡ್‌ನಿಂದ ಗರುಡಾಚಾರ್ ಪಾಳ್ಯವರೆಗೆ ಮಾತ್ರ ಎಂದು ಹೇಳಲಾಗಿತ್ತು

Bengaluru: ನಮ್ಮ ಮೆಟ್ರೋ 2023ಕ್ಕೆ ವೈಟ್‌ಫೀಲ್ಡ್-ಕೆಆರ್ ಪುರಂ ಸಂಚಾರ ಆರಂಭ
5/5

ಬೆಂಗಳೂರಿನ ಬಹು ನಿರೀಕ್ಷಿತ ವೈಟ್‌ಫೀಲ್ಡ್ ನಿಂದ ಬೈಯಪ್ಪನಹಳ್ಳಿ ವರೆಗಿನ ಮೆಟ್ರೋ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಎರಡು ಹಂತಗಳಲ್ಲಿ ನಡೆಯುತ್ತಿದೆ. ಈ ಪೈಕಿ ವೈಟ್‌ಫೀಲ್ಡ್-ಕೆಆರ್ ಪುರಂ ನಡುವಿನ ಮಾರ್ಗದ ಸಂಚಾರ 2023ರ ಮಾರ್ಚ್‌ ವೇಳೆಗೆ ಆರಂಭವಾಗಲಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X