• search
  • Live TV

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ

By Dheeraj K
| Published: Monday, February 28, 2022, 13:57 [IST]
ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ
1/6
ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ  

2/6
ಕೇಂದ್ರ ನವೀನ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದೆ ಮಂಗಳಾ ಅಂಗಡಿ ಸೇರಿದಂತೆ ಇತರೆ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕೇಂದ್ರ ನವೀನ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಜಲಸಂಪನ್ಮೂಲ ಸಚಿವರಾದ...
ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ
3/6
ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಭಾಗಿಯಾಗಿದ್ದರು.
ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್...
ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ
4/6
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು.

5/6
ಬೆಳಗಾವಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದ ಸಚಿವ ನಿತಿನ್ ಗಡ್ಕರಿ

6/6
ಇಂದು 238 ಕಿ.ಮೀ ಉದ್ದದ 05 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ 

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X