• search
  • Live TV

ಚಿತ್ರಗಳು: ಸಿಎಂ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರ ಹೊಸ ವರ್ಷಾಚರಣೆ

By Shiddalingesh S
| Published: Saturday, January 1, 2022, 14:05 [IST]
ಚಿತ್ರಗಳು: ಸಿಎಂ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರ ಹೊಸ ವರ್ಷಾಚರಣೆ
1/6
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

2/6
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. 

3/6
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊಸ ವರ್ಷದ ಅಂಗವಾಗಿ ವೈಯಾಲಿಕಾವಲ್ ಬಡಾವಣೆಯಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊಸ ವರ್ಷದ ಅಂಗವಾಗಿ ವೈಯಾಲಿಕಾವಲ್ ಬಡಾವಣೆಯಲ್ಲಿರುವ ಟಿಟಿಡಿ...
ಚಿತ್ರಗಳು: ಸಿಎಂ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರ ಹೊಸ ವರ್ಷಾಚರಣೆ
4/6
ಹೊಸ ವರ್ಷದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೈಯಾಲಿಕಾವಲ್ ಬಡಾವಣೆಯಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. 
ಹೊಸ ವರ್ಷದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೈಯಾಲಿಕಾವಲ್ ಬಡಾವಣೆಯಲ್ಲಿರುವ ಟಿಟಿಡಿ...
ಚಿತ್ರಗಳು: ಸಿಎಂ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರ ಹೊಸ ವರ್ಷಾಚರಣೆ
5/6
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೈಯಾಲಿಕಾವಲ್ ಬಡಾವಣೆಯಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಈ ವೇಳೆ ಸಚಿವ ಮುನಿರತ್ನ, ಟಿಟಿಡಿ ನಿರ್ದೇಶಕ ಶಶಿಧರ ಉಪಸ್ಥಿತರಿದ್ದರು. 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೈಯಾಲಿಕಾವಲ್ ಬಡಾವಣೆಯಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ...
ಚಿತ್ರಗಳು: ಸಿಎಂ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರ ಹೊಸ ವರ್ಷಾಚರಣೆ
6/6
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿದ ಸಚಿವ ಗೋವಿಂದ ಕಾರಜೋಳ. 

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X