• search
  • Live TV

ಚಿತ್ರಗಳು; ಸುತ್ತೂರು ಮಠಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

By Shiddalingesh S
| Published: Thursday, July 1, 2021, 16:50 [IST]
ಚಿತ್ರಗಳು; ಸುತ್ತೂರು ಮಠಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ
1/6
ಎರಡು ತಿಂಗಳ ಬಳಿಕ ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದಾರೆ.
ಎರಡು ತಿಂಗಳ ಬಳಿಕ ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದಾರೆ.
ಚಿತ್ರಗಳು; ಸುತ್ತೂರು ಮಠಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ
2/6
ಶ್ರೀ ಕ್ಷೇತ್ರ ಸುತ್ತೂರು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಜೆ.ಎಸ್.ಎಸ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಸಿದ್ಧಪಡಿಸಿರುವ ಕಿಟ್‌ಗಳನ್ನು ಬಿಡುಗಡೆ ಮಾಡಿದರು.
ಶ್ರೀ ಕ್ಷೇತ್ರ ಸುತ್ತೂರು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಜೆ.ಎಸ್.ಎಸ್ ಆಯುರ್ವೇದ ಕಾಲೇಜು...
ಚಿತ್ರಗಳು; ಸುತ್ತೂರು ಮಠಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ
3/6
ಸಿದ್ದರಾಮಯ್ಯ, ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಇತರ ನಾಯಕರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ, ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಇತರ ನಾಯಕರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜೊತೆ...
ಚಿತ್ರಗಳು; ಸುತ್ತೂರು ಮಠಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ
4/6
ವರುಣಾ ಕ್ಷೇತ್ರದ ಶಾಸಕ, ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸಹ ಸಿದ್ದರಾಮಯ್ಯ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು.
ವರುಣಾ ಕ್ಷೇತ್ರದ ಶಾಸಕ, ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸಹ ಸಿದ್ದರಾಮಯ್ಯ ಜೊತೆ ಸುತ್ತೂರು...
ಚಿತ್ರಗಳು; ಸುತ್ತೂರು ಮಠಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ
5/6
ಸಿದ್ದರಾಮಯ್ಯ ಜೆ. ಎಸ್. ಎಸ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ‌ಕೋವಿಡ್‌ನಿಂದ ಗುಣಮುಖರಾದವರ ಪುನಶ್ಚೇತನಕ್ಕಾಗಿ ಸಿದ್ಧಪಡಿಸಿರುವ ಹಿತಾಯು ಕಿಟ್ ಹಾಗೂ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಬಾಲ ರಸಾಯನ ಕಿಟ್‌ಗಳನ್ನು ಬಿಡುಗಡೆ ಮಾಡಿದರು.
ಸಿದ್ದರಾಮಯ್ಯ ಜೆ. ಎಸ್. ಎಸ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ‌ಕೋವಿಡ್‌ನಿಂದ ಗುಣಮುಖರಾದವರ...
ಚಿತ್ರಗಳು; ಸುತ್ತೂರು ಮಠಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ
6/6
ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದರು.
ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದರು.
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X