bredcrumb

ಚಿತ್ರಗಳು: ಎಲ್‌ಪಿಜಿ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ವಿಪಕ್ಷಗಳ ಪ್ರತಿಭಟನೆ

By Shiddalingesh S
| Published: Friday, July 16, 2021, 16:44 [IST]
ಚಿತ್ರಗಳು: ಎಲ್‌ಪಿಜಿ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ವಿಪಕ್ಷಗಳ ಪ್ರತಿಭಟನೆ
1/10
ನವದೆಹಲಿಯಲ್ಲಿ ಇಂಡಿಯನ್ ಯೂಥ್ ಕಾಂಗ್ರೆಸ್‌ ಕಾರ್ಯಕರ್ತರಿಂದ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಚಿತ್ರಗಳು: ಎಲ್‌ಪಿಜಿ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ವಿಪಕ್ಷಗಳ ಪ್ರತಿಭಟನೆ
2/10
ಭೋಪಾಲ್‌ನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ಒಂದು ನೋಟ
ಚಿತ್ರಗಳು: ಎಲ್‌ಪಿಜಿ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ವಿಪಕ್ಷಗಳ ಪ್ರತಿಭಟನೆ
3/10
ತಿರುವನಂತಪುರಂನಲ್ಲಿ ಕಾಂಗ್ರೆಸ್ ನಾಯಕ ಓಮನ್ ಚಾಂಡಿ ತೈಲ ಬೆಲೆ ಏರಿಕೆ ಕುರಿತು ಪ್ರತಿಭಟನೆ ನಡೆಸಿದರು.
ಚಿತ್ರಗಳು: ಎಲ್‌ಪಿಜಿ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ವಿಪಕ್ಷಗಳ ಪ್ರತಿಭಟನೆ
4/10
ಕೋಲ್ಕತ್ತಾದಲ್ಲಿ ಆಲ್ ಇಂಡಿಯಾ ಮಹಿಳಾ ಸಂಘಟನಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ದೃಶ್ಯ
ಚಿತ್ರಗಳು: ಎಲ್‌ಪಿಜಿ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ವಿಪಕ್ಷಗಳ ಪ್ರತಿಭಟನೆ
5/10
ಕಾಂಗ್ರೆಸ್ ಮಹಿಳಾ ಮೋರ್ಚಾದ ಕಾರ್ಯಕರ್ತರು ಎಲ್‌ಪಿಜಿ ಬೆಲೆ ಏರಿಕೆ ಖಂಡಿಸಿ ಭುವನೇಶ್ವರದಲ್ಲಿ ಪ್ರತಿಭಟನೆ ನಡೆಸಿದರು.
ಚಿತ್ರಗಳು: ಎಲ್‌ಪಿಜಿ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ವಿಪಕ್ಷಗಳ ಪ್ರತಿಭಟನೆ
6/10
ಅಗರ್ತಲಾದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರ ಬಂಧನ
ಚಿತ್ರಗಳು: ಎಲ್‌ಪಿಜಿ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ವಿಪಕ್ಷಗಳ ಪ್ರತಿಭಟನೆ
7/10
ಮುಂಬೈನಲ್ಲಿ ರಾಜಭವನದ ಎದುರು ನಗರ ಕಾಂಗ್ರೆಸ್ ಅಧ್ಯಕ್ಷ ಭಾಯ್ ಜಗದೀಪ್ ಪ್ರತಿಭಟನೆ ನಡೆಸಿದರು.
ಚಿತ್ರಗಳು: ಎಲ್‌ಪಿಜಿ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ವಿಪಕ್ಷಗಳ ಪ್ರತಿಭಟನೆ
8/10
ಅಮೃತಸರದಲ್ಲಿ ಜಿಲ್ಲಾ ಕಾಂಗ್ರೆಸ್ ಕಮಿಟಿ ಸದಸ್ಯರು ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ನಡೆಸಿದರು.
ಚಿತ್ರಗಳು: ಎಲ್‌ಪಿಜಿ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ವಿಪಕ್ಷಗಳ ಪ್ರತಿಭಟನೆ
9/10
ಭಾರತೀಯ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ತೈಲ ಬೆಲೆ ಏರಿಕೆ ಖಂಡಿದಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವುದು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X