bredcrumb

ಪಾಕಿಸ್ತಾನದ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ

By Shiddalingesh S
| Published: Saturday, April 9, 2022, 14:50 [IST]
ಪಾಕಿಸ್ತಾನದ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ
1/10
ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದು ಪ್ರತಿಪಕ್ಷಗಳ ಸಾಂವಿಧಾನಿಕ ಹಕ್ಕು ಮತ್ತು ಅದನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ 
ಪಾಕಿಸ್ತಾನದ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ
2/10
ರಾಷ್ಟ್ರೀಯ ಸಂಸತ್ತಿನಲ್ಲಿ ಹಾಜರಾಗಿರುವ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ 
ಪಾಕಿಸ್ತಾನದ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ
3/10
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮತದಾನ
ಪಾಕಿಸ್ತಾನದ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ
4/10
ಪಾಕಿಸ್ತಾನ ರಾಷ್ಟ್ರೀಯ ಸಂಸತ್ ಸ್ಪೀಕರ್ ಅಸಾದ್ ಕೈಸರ್ ಮಧ್ಯಾಹ್ನದವರೆಗೂ ಸದನದ ಕಲಾಪವನ್ನು ಮುಂದೂಡಿದರು
ಪಾಕಿಸ್ತಾನದ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ
5/10
ಸುಪ್ರೀಂಕೋರ್ಟ್ ಆದೇಶದಂತೆ ಸ್ಪೀಕರ್ ಅವರು ಕಲಾಪವನ್ನು ನಡೆಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಶಹಬಾಜ್ ಷರೀಫ್ ಹೇಳಿದರು 
ಪಾಕಿಸ್ತಾನದ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ
6/10
ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯ 
ಪಾಕಿಸ್ತಾನದ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ
7/10
ಪಾಕಿಸ್ತಾನ ರಾಷ್ಟ್ರೀಯ ಸಂಸತ್ ಸ್ಪೀಕರ್ ಅಸಾದ್ ಕೈಸರ್ 
ಪಾಕಿಸ್ತಾನದ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ
8/10
"ಅಂತರರಾಷ್ಟ್ರೀಯ ಪಿತೂರಿ" ವಿಷಯದ ಬಗ್ಗೆ ಚರ್ಚೆಯಾಗಬೇಕು ಎಂದು ಪಾಕಿಸ್ತಾನ ರಾಷ್ಟ್ರೀಯ ಸಂಸತ್ ಸ್ಪೀಕರ್ ಅಸಾದ್ ಕೈಸರ್ ಹೇಳಿದರು 
ಪಾಕಿಸ್ತಾನದ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ
9/10
ಪಾಕಿಸ್ತಾನದ ರಾಷ್ಟ್ರೀಯ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯ 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X