Home / Photos
ಚಿತ್ರಗಳು: ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿಗೆ ದೇಶಾದ್ಯಂತ ಭಾವಪೂರ್ಣ ಶ್ರದ್ಧಾಂಜಲಿ
1/7
Share
ಅಹಮದಾಬಾದ್‌ನಲ್ಲಿ ಬಿಪಿನ್ ರಾವತ್ ಅವರಿಗೆ ಜನರು ಶ್ರದ್ಧಾಂಜಲಿ ಸಲ್ಲಿಸಿದರು
2/7
Share
ವಾರಾಣಸಿಯಲ್ಲಿ ಕ್ಯಾಂಡಲ್ ಹಿಡಿದು ಶ್ರದ್ಧಾಂಜಲಿ ಸಲ್ಲಿಸಿದ ಜನರು
3/7
Share
ಅಗರ್ತಲಾದಲ್ಲಿ ಮಕ್ಕಳು ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಂದರ್ಭ
4/7
Share
ಮಿರ್ಜಾಪುರದಲ್ಲಿ ಸಿಡಿಎಸ್ ಬಿಪಿನ್ ರಾವತ್‌ಗೆ ಜನರಿಂದ ಭಾವಪೂರ್ಣ ಶ್ರದ್ಧಾಂಜಲಿ
5/7
Share
ಲಕ್ನೋನ ಯಹಿಯಾಗಂಜ್ ಗುರುದ್ವಾರದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 13 ಮಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಕ್ಷಣ
6/7
Share
ವಾರಾಣಸಿಯಲ್ಲಿ ಜನರು ದೀಪಗಳನ್ನು ಬೆಳಗಿ ಬಿಪಿನ್ ರಾವತ್ ಸೇರಿದಂತೆ 13 ಮಂದಿಗೆ ಶ್ರದ್ಧಾಂಜಲಿ ಸಲ್ಲಿಸದರು.
7/7
Share
ರಾಂಚಿಯಲ್ಲಿ ಹೆಲಿಕಾಪ್ಟರ್ ಪತನದಲ್ಲಿ ನಿಧನರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು


Click it and Unblock the Notifications