bredcrumb

ಚಿತ್ರದುರ್ಗ: ಮಾಸ್ಕ್ ಧರಿಸದವರಿಗೆ ದಂಡ ಹಾಕಿದ ಶಿವಮೊಗ್ಗ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಜನ

By Shiddalingesh S
| Published: Monday, January 10, 2022, 11:37 [IST]
In the time of weekend curfew people upset with Shivamogga city corporation officials who come to impose fine. ಮಾಸ್ಕ್ ಧರಿಸದವರಿಗೆ ದಂಡ ಹಾಕಲು ಬಂದ ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಜನರು ಕ್ಲಾಸ್ ತೆಗೆದುಕೊಂಡಿದ್ದಾರೆ. ಜನ ರೊಚ್ಚಿಗೇಳುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಚಿತ್ರದುರ್ಗ: ಮಾಸ್ಕ್ ಧರಿಸದವರಿಗೆ ದಂಡ ಹಾಕಿದ ಶಿವಮೊಗ್ಗ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಜನ
1/6
ಶಿವಮೊಗ್ಗ ಪಾಲಿಕೆ ಅಧಿಕಾರಿಗಳ ತಂಡ ಗಾಂಧಿ ಬಜಾರ್‌ನಲ್ಲಿ ಮಾಸ್ಕ್ ಕಾರ್ಯಾಚರಣೆ ನಡೆಸುತ್ತಿದೆ. 
ಚಿತ್ರದುರ್ಗ: ಮಾಸ್ಕ್ ಧರಿಸದವರಿಗೆ ದಂಡ ಹಾಕಿದ ಶಿವಮೊಗ್ಗ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಜನ
2/6
ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಜನರು. 
ಚಿತ್ರದುರ್ಗ: ಮಾಸ್ಕ್ ಧರಿಸದವರಿಗೆ ದಂಡ ಹಾಕಿದ ಶಿವಮೊಗ್ಗ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಜನ
3/6
ಶಿವಮೊಗ್ಗ ಪಾಲಿಕೆ ಅಧಿಕಾರಿಗಳು ಮತ್ತು ತರಕಾರಿ ಕೊಳ್ಳಲು ಬಂದಿದ್ದ ವ್ಯಕ್ತಿ ನಡುವಿನ ಮಾತಿನ ಚಕಮಕಿ ಹಿನ್ನೆಲೆ ಜನ ಸೇರಿದರು
ಚಿತ್ರದುರ್ಗ: ಮಾಸ್ಕ್ ಧರಿಸದವರಿಗೆ ದಂಡ ಹಾಕಿದ ಶಿವಮೊಗ್ಗ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಜನ
4/6
ತರಕಾರಿ ಮಾರುಕಟ್ಟೆ ಬಳಿ ವ್ಯಕ್ತಿಯೊಬ್ಬರನ್ನು ತಡೆದು ಮಾಸ್ಕ್ ಧರಿಸದಿದ್ದಕ್ಕೆ ದಂಡ ವಸೂಲಿಗೆ ನಿಂತಿದ್ದರು. ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 
ಚಿತ್ರದುರ್ಗ: ಮಾಸ್ಕ್ ಧರಿಸದವರಿಗೆ ದಂಡ ಹಾಕಿದ ಶಿವಮೊಗ್ಗ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಜನ
5/6
ಮಾಸ್ಕ್ ಧರಿಸದವರಿಗೆ ದಂಡ ಹಾಕಲು ಬಂದ ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. 
ಚಿತ್ರದುರ್ಗ: ಮಾಸ್ಕ್ ಧರಿಸದವರಿಗೆ ದಂಡ ಹಾಕಿದ ಶಿವಮೊಗ್ಗ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಜನ
6/6
ಕೊರೊನಾ ಮೂರನೇ ಅಲೆ, ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಮಾಸ್ಕ್ ಧರಿಸದವರಿಗೆ ದಂಡ ಹಾಕಲು ಪುನಾರಂಭ ಮಾಡಿದ್ದಾರೆ. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X