bredcrumb

ಚಿತ್ರಗಳು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಘೋಷಣೆ

By Shiddalingesh S
| Published: Tuesday, July 27, 2021, 22:26 [IST]
Here are the new Karnataka CM Basavaraj Bommai elected as legislative party leader at meeting pictures. ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಘೋಷಣೆಯಾದ ನಂತರದ ಚಿತ್ರಗಳು ಇಲ್ಲಿವೆ.
ಚಿತ್ರಗಳು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಘೋಷಣೆ
1/7
ಶಾಸಕಾಂಗ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಗೆ ಇತರ ನಾಯಕರಿಂದ ಅಭಿನಂದನೆ.
ಚಿತ್ರಗಳು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಘೋಷಣೆ
2/7
ಕೇಂದ್ರ ವೀಕ್ಷಕಕರಾದ ಧರ್ಮೇಂದ್ರ ಪ್ರಧಾನ್ ಹಾಗೂ ಕಿಶನ್ ರೆಡ್ಡಿಯವರನ್ನು ಸನ್ಮಾನಿಸಿದ ಬಸವರಾಜ ಬೊಮ್ಮಾಯಿ.
ಚಿತ್ರಗಳು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಘೋಷಣೆ
3/7
ಕೇಂದ್ರ ವೀಕ್ಷಕ ಧರ್ಮೇಂದ್ರ ಪ್ರಧಾನ್‌ರನ್ನು ಭೇಟಿಯಾದ ಸಂದರ್ಭದಲ್ಲಿ.
ಚಿತ್ರಗಳು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಘೋಷಣೆ
4/7
ಶಾಸಕಾಂಗ ಸಭೆಗೂ ಮುನ್ನ ರಾಜಕೀಯ ಸ್ನೇಹಿತರೊಂದಿಗೆ ಬಸವರಾಜ ಬೊಮ್ಮಾಯಿ ಕುಶಲೋಪರಿ.
ಚಿತ್ರಗಳು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಘೋಷಣೆ
5/7
ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಹೂಗುಚ್ಚ ನೀಡಿದ ಸಂದರ್ಭದಲ್ಲಿ
ಚಿತ್ರಗಳು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಘೋಷಣೆ
6/7
        ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹಾಗೂ ಇತರ ನಾಯಕರು ವಿಜಯದ ಸಂಕೇತ ತೋರಿಸಿದರು.
ಚಿತ್ರಗಳು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಘೋಷಣೆ
7/7

ನೂತನ ಸಿಎಂ ಆಗಿ ಘೋಷಣೆಯಾದ ನಂತರ ಬಸವರಾಜ ಬೊಮ್ಮಾಯಿಯನ್ನು ಅಭಿನಂದಿಸಿದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X