bredcrumb

ಫೋಟೋಗಳು: 60ನೇ ಗೋವಾ ವಿಮೋಚನಾ ದಿನ: ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

By Dheeraj K
| Published: Monday, December 20, 2021, 12:39 [IST]
ಫೋಟೋಗಳು: 60ನೇ ಗೋವಾ ವಿಮೋಚನಾ ದಿನ: ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
1/8
ಪಣಜಿಯಲ್ಲಿರುವ ಹುತಾತ್ಮರ ಸ್ಮಾರಕದಲ್ಲಿ 60 ನೇ ಗೋವಾ ವಿಮೋಚನಾ ದಿನದ ಸಂದರ್ಭದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋಗಳು
ಫೋಟೋಗಳು: 60ನೇ ಗೋವಾ ವಿಮೋಚನಾ ದಿನ: ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
2/8
60ನೇ ಗೋವಾ ವಿಮೋಚನಾ ದಿನದ ಅಂಗವಾಗಿ ತಲೆಗಾವ್‌ದ ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗೋವಾದ ಸ್ವಾತಂತ್ರ್ಯ ಹೋರಾಟಗಾರನ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋಗಳು
ಫೋಟೋಗಳು: 60ನೇ ಗೋವಾ ವಿಮೋಚನಾ ದಿನ: ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
3/8
ಪಣಜಿಯಲ್ಲಿರುವ ಹುತಾತ್ಮರ ಸ್ಮಾರಕದಲ್ಲಿ 60 ನೇ ಗೋವಾ ವಿಮೋಚನಾ ದಿನದ ಸಂದರ್ಭದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಫೋಟೋಗಳು: 60ನೇ ಗೋವಾ ವಿಮೋಚನಾ ದಿನ: ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
4/8
60ನೇ ಗೋವಾ ವಿಮೋಚನಾ ದಿನದ ಅಂಗವಾಗಿ ಪಣಜಿಯಲ್ಲಿ ಮಿರಮಾರ್ ಬೀಚ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗೋವಾ ರಾಜ್ಯಪಾಲ ಪಿ ಎಸ್ ಶ್ರೀಧರನ್ ಪಿಳ್ಳೈ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋಗಳು
ಫೋಟೋಗಳು: 60ನೇ ಗೋವಾ ವಿಮೋಚನಾ ದಿನ: ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
5/8
60ನೇ ಗೋವಾ ವಿಮೋಚನಾ ದಿನದ ಸಂದರ್ಭದಲ್ಲಿ ಪಣಜಿಯಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ 
ಫೋಟೋಗಳು: 60ನೇ ಗೋವಾ ವಿಮೋಚನಾ ದಿನ: ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
6/8
 ಗೋವಾ ಗವರ್ನರ್ ಪಿ ಎಸ್ ಶ್ರೀಧರನ್ ಪಿಳ್ಳೈ (2ಲಿ) ಮತ್ತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ (2ಆರ್) ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋಗಳು
ಫೋಟೋಗಳು: 60ನೇ ಗೋವಾ ವಿಮೋಚನಾ ದಿನ: ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
7/8
 60ನೇ ಗೋವಾ ವಿಮೋಚನಾ ದಿನದ ಅಂಗವಾಗಿ ಶ್ಯಾಮ ಪ್ರಸಾದ್ ಮುಖರ್ಜಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (2ಆರ್) ಮತ್ತು ಇತರರು ಹಾರ ಹಾಕಿದ ಫೋಟೋಗಳು
ಫೋಟೋಗಳು: 60ನೇ ಗೋವಾ ವಿಮೋಚನಾ ದಿನ: ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
8/8
60ನೇ ಗೋವಾ ವಿಮೋಚನಾ ದಿನದ ಅಂಗವಾಗಿ ತಲೆಗಾವ್‌ದ ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗೋವಾ ರಾಜ್ಯಪಾಲ ಪಿ ಎಸ್ ಶ್ರೀಧರನ್ ಪಿಳ್ಳೈ, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಇತರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋಗಳು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X