bredcrumb

ಚಿತ್ರಗಳು: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್

By Revanth Gowda
| Updated: Monday, September 13, 2021, 21:01 [IST]
ಚಿತ್ರಗಳು: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್
ಚಿತ್ರಗಳು: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್
1/11
ರೈತರೊಂದಿಗೆ ಮಾತುಕತೆ ನಡೆಸುವ ವೇಳೆ ಕಂಡುಬಂದ ದೃಶ್ಯ
ಚಿತ್ರಗಳು: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್
2/11
ದೇವರಕೊಟ್ಟ ಗ್ರಾಮದ ಹೊಲದಲ್ಲಿ ಬೆಳೆಗೆ ಗೊಬ್ಬರ ಹಾಕಿದ ಸಚಿವ ಬಿ.ಸಿ. ಪಾಟೀಲ್
ಚಿತ್ರಗಳು: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್
3/11
ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪಾಲ್ಗೊಂಡಿದ್ದರು
ಚಿತ್ರಗಳು: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್
4/11
ರೈತರ ಹೊಲದಲ್ಲಿ ಬಿತ್ತನೆ ಮಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್
ಚಿತ್ರಗಳು: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್
5/11
ದೇವರಕೊಟ್ಟ ಗ್ರಾಮದ ಮನೆಯೊಂದರ ಮುಂದೆ ಕೂತು ರೈತರೊಂದಿಗೆ ಕುಶಲೋಪರಿ ವಿಚಾರಿಸಿದರು
ಚಿತ್ರಗಳು: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್
6/11
ಕೃಷಿ ಸಚಿವ ಬಿ.ಸಿ. ಪಾಟೀಲ್ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ರೊಂದಿಗೆ ಎತ್ತಿನ ಗಾಡಿಯಲ್ಲಿ ಮೆರವಣಿಗೆ ಹೊರಟರು
ಚಿತ್ರಗಳು: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್
7/11
ದೇವರಕೊಟ್ಟ ಗ್ರಾಮದ ಹೊಲದಲ್ಲಿ ಬಿತ್ತನೆ ಕುರಿತು ಕೂರಿಗೆ ಹಿಡಿದು ಮಾಹಿತಿ ನೀಡುತ್ತಿರುವ ಸಚಿವ ಬಿ.ಸಿ. ಪಾಟೀಲ್
ಚಿತ್ರಗಳು: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್
8/11
ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡುತ್ತಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್
ಚಿತ್ರಗಳು: ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್
9/11
ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವ ಬಿ.ಸಿ. ಪಾಟೀಲ್ ಎತ್ತಿನ ಗಾಡಿಯಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ರೊಂದಿಗೆ ಕೈ ಬೀಸಿದರು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X