• search
  • Live TV

ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು

By Shiddalingesh S
| Published: Friday, August 20, 2021, 10:42 [IST]
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
1/10
ಗುಜರಾತಿನ ರಾಜ್‌ಕೋಟ್‌ನಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯವರು ಜನ ಆಶೀರ್ವಾದ ಯಾತ್ರೆಯಲ್ಲಿ ಜನರತ್ತ ಕೈ ಬೀಸಿದರು.   
ಗುಜರಾತಿನ ರಾಜ್‌ಕೋಟ್‌ನಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯವರು ಜನ ಆಶೀರ್ವಾದ ಯಾತ್ರೆಯಲ್ಲಿ...
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
2/10
ಕೇಂದ್ರದ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವ ನಾರಾಯಣ್ ರಾಣೆ ಶಿವಸೇನಾ ಸಂಸ್ಥಾಪಕ ದಿ. ಬಾಳಾಸಾಹೇಬ್ ಠಾಕ್ರೆ ಸಮಾಧಿಗೆ ಗೌರವ ಸಲ್ಲಿಸಿದರು. 
ಕೇಂದ್ರದ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವ ನಾರಾಯಣ್ ರಾಣೆ ಶಿವಸೇನಾ ಸಂಸ್ಥಾಪಕ ದಿ. ಬಾಳಾಸಾಹೇಬ್ ಠಾಕ್ರೆ...
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
3/10
ತ್ರಿಪುರಾ ಸಂಸದೆ ಮತ್ತು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವೆ ಪ್ರತಿಮಾ ಬೌಮಿಲ್‌ರನ್ನು ಅಗರ್ತಲಾದಲ್ಲಿ ಬಿಜೆಪಿ ಬೆಂಬಲಿಗರು ತ್ರಿಪುರಾ ಜನ ಆಶೀರ್ವಾದ ಯಾತ್ರೆಯಲ್ಲಿ ಸ್ವಾಗತಿಸಿದರು. 
ತ್ರಿಪುರಾ ಸಂಸದೆ ಮತ್ತು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವೆ ಪ್ರತಿಮಾ ಬೌಮಿಲ್‌ರನ್ನು...
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
4/10
ಕೇಂದ್ರ ಸಚಿವ ಭೂಪೇಂದ್ರ ಯಾದವ್, ರಾಜಸ್ಥಾನದ ಅಧ್ಯಕ್ಷ ಸತೀಶ್ ಪೂನಿಯಾ ಮತ್ತು ರಾಜ್ಯ ಉಸ್ತುವಾರಿ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಜೈಪುರದಲ್ಲಿ ನಡೆದ ಜನ ಆಶೀರ್ವಾದ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 
ಕೇಂದ್ರ ಸಚಿವ ಭೂಪೇಂದ್ರ ಯಾದವ್, ರಾಜಸ್ಥಾನದ ಅಧ್ಯಕ್ಷ ಸತೀಶ್ ಪೂನಿಯಾ ಮತ್ತು ರಾಜ್ಯ ಉಸ್ತುವಾರಿ ಮತ್ತು ಬಿಜೆಪಿ...
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
5/10
ಜನ ಆಶೀರ್ವಾದ ಯಾತ್ರೆಯ ಕೊನೆಯ ದಿನದಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಮತ್ತು ಬಿಜೆಪಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಇಂದೋರ್‌ನಲ್ಲಿ ಮೆರವಣಿಗೆ ನಡೆಸಿದರು. 
ಜನ ಆಶೀರ್ವಾದ ಯಾತ್ರೆಯ ಕೊನೆಯ ದಿನದಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಮತ್ತು ಬಿಜೆಪಿ ನಾಯಕ ಜ್ಯೋತಿರಾಧಿತ್ಯ...
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
6/10
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದೋರ್‌ನಲ್ಲಿ ಜನ ಆಶೀರ್ವಾದ ಯಾತ್ರೆಗೆ ಆಗಮಿಸಿದ ಸಂದರ್ಭದಲ್ಲಿ ಬೆಂಬಲಿಗರು ಅಭಿನಂದಿಸಿದರು.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದೋರ್‌ನಲ್ಲಿ ಜನ ಆಶೀರ್ವಾದ ಯಾತ್ರೆಗೆ ಆಗಮಿಸಿದ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X