• search
  • Live TV

ಫೋಟೋಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷಯಿಂದ ಚುನಾವಣಾ ಪ್ರಚಾರ

By Dheeraj K
| Published: Wednesday, February 2, 2022, 10:15 [IST]
ಫೋಟೋಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷಯಿಂದ ಚುನಾವಣಾ ಪ್ರಚಾರ
1/10
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೀರತ್‌ನ ಸಿವಾಲ್ಖಾಸ್‌ನಲ್ಲಿ ಸಬಿಕರನ್ನುದ್ದೇಶಿಸಿ ಮಾತನಾಡಿದರು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೀರತ್‌ನ ಸಿವಾಲ್ಖಾಸ್‌ನಲ್ಲಿ...
ಫೋಟೋಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷಯಿಂದ ಚುನಾವಣಾ ಪ್ರಚಾರ
2/10
ಗಾಜಿಯಾಬಾದ್ ಜಿಲ್ಲೆಯ ಮುರಾದ್‌ನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೆಂಬಲಿಗರತ್ತ ಕೈ ಬೀಸಿದ ದೃಶ್ಯ
ಗಾಜಿಯಾಬಾದ್ ಜಿಲ್ಲೆಯ ಮುರಾದ್‌ನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಉತ್ತರ ಪ್ರದೇಶದ...
ಫೋಟೋಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷಯಿಂದ ಚುನಾವಣಾ ಪ್ರಚಾರ
3/10
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಟಾವಾದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ 'ಪ್ರಭಾವಿ ಮತದಾತ ಸಂವಾದ್'ದಲ್ಲಿ ಮಾತನಾಡಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಟಾವಾದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ...
ಫೋಟೋಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷಯಿಂದ ಚುನಾವಣಾ ಪ್ರಚಾರ
4/10
ಸಿಎಂ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಗಾಜಿಯಾಬಾದ್ ಜಿಲ್ಲೆಯ ಮುರಾದ್ ನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು
ಸಿಎಂ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಗಾಜಿಯಾಬಾದ್ ಜಿಲ್ಲೆಯ...
ಫೋಟೋಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷಯಿಂದ ಚುನಾವಣಾ ಪ್ರಚಾರ
5/10
ಚುನಾವಣೆಯ ಪೂರ್ವಭಾವಿಯಾಗಿ ಸಹರಾನ್‌ಪುರದ ಶಾರದಾ ನಗರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಮನೆ-ಮನೆ ಪ್ರಚಾರದಲ್ಲಿ ಕರಪತ್ರಗಳನ್ನು ಹಂಚಿದರು.
ಚುನಾವಣೆಯ ಪೂರ್ವಭಾವಿಯಾಗಿ ಸಹರಾನ್‌ಪುರದ ಶಾರದಾ ನಗರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ...
ಫೋಟೋಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷಯಿಂದ ಚುನಾವಣಾ ಪ್ರಚಾರ
6/10
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಹರಾನ್‌ಪುರದ ದೇವಬಂದ್‌ನಲ್ಲಿ ತಮ್ಮ ಮನೆ-ಮನೆ ಪ್ರಚಾರದ ಸಮಯದಲ್ಲಿ ಕರಪತ್ರಗಳನ್ನು ಹಂಚಿದರು
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಹರಾನ್‌ಪುರದ ದೇವಬಂದ್‌ನಲ್ಲಿ ತಮ್ಮ ಮನೆ-ಮನೆ ಪ್ರಚಾರದ ಸಮಯದಲ್ಲಿ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X