• search
  • Live TV

ಚಿತ್ರಗಳು: ನವದೆಹಲಿ ಏಮ್ಸ್‌ ಲಸಿಕಾ ಅಭಿಯಾನ ಕೇಂದ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಭೇಟಿ

By Shiddalingesh S
| Published: Monday, September 20, 2021, 18:15 [IST]
ಚಿತ್ರಗಳು: ನವದೆಹಲಿ ಏಮ್ಸ್‌ ಲಸಿಕಾ ಅಭಿಯಾನ ಕೇಂದ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಭೇಟಿ
1/5
ನವದೆಹಲಿಯಲ್ಲಿ ಏಮ್ಸ್‌ ಲಸಿಕಾ ಅಭಿಯಾನ ಕೇಂದ್ರಕ್ಕೆ ಭೇಟಿ ನೀಡಿದ ಜೆಪಿ ನಡ್ಡಾ, ಕೇಂದ್ರ ಆರೋಗ್ಯ ಸಚಿವ  ಮನ್ಸುಖ್‌ ಮಾಂಡವೀಯಾ, ದೆಹಲಿ ರಾಜ್ಯ ಬಿಜೆಪಿ ಅಧ್ಯಕ್ಷ ಆದೇಶ್‌ ಗುಪ್ತಾ ಜೊತೆಗೆ
ನವದೆಹಲಿಯಲ್ಲಿ ಏಮ್ಸ್‌ ಲಸಿಕಾ ಅಭಿಯಾನ ಕೇಂದ್ರಕ್ಕೆ ಭೇಟಿ ನೀಡಿದ ಜೆಪಿ ನಡ್ಡಾ, ಕೇಂದ್ರ ಆರೋಗ್ಯ ಸಚಿವ ...
ಚಿತ್ರಗಳು: ನವದೆಹಲಿ ಏಮ್ಸ್‌ ಲಸಿಕಾ ಅಭಿಯಾನ ಕೇಂದ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಭೇಟಿ
2/5
ನವದೆಹಲಿಯಲ್ಲಿ ಏಮ್ಸ್‌ನ ಲಸಿಕಾ ಅಭಿಯಾನ ಕೇಂದ್ರಕ್ಕೆ ಭೇಟಿ ನೀಡಿದ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ 
ನವದೆಹಲಿಯಲ್ಲಿ ಏಮ್ಸ್‌ನ ಲಸಿಕಾ ಅಭಿಯಾನ ಕೇಂದ್ರಕ್ಕೆ ಭೇಟಿ ನೀಡಿದ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ...
ಚಿತ್ರಗಳು: ನವದೆಹಲಿ ಏಮ್ಸ್‌ ಲಸಿಕಾ ಅಭಿಯಾನ ಕೇಂದ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಭೇಟಿ
3/5
ನವದೆಹಲಿಯಲ್ಲಿ ಏಮ್ಸ್‌ನ ಲಸಿಕಾ ಅಭಿಯಾನ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ, "ಇದು ವಿಶ್ವದ ಅತಿ ದೊಡ್ಡ ಹಾಗೂ ಅತಿ ವೇಗದಲ್ಲಿ ನಡೆಯುತ್ತಿರುವ ಅಭಿಯಾನವಾಗಿದೆ," ಎಂದು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಏಮ್ಸ್‌ನ ಲಸಿಕಾ ಅಭಿಯಾನ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಚಿತ್ರಗಳು: ನವದೆಹಲಿ ಏಮ್ಸ್‌ ಲಸಿಕಾ ಅಭಿಯಾನ ಕೇಂದ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಭೇಟಿ
4/5
ನವದೆಹಲಿಯಲ್ಲಿ ಏಮ್ಸ್‌ನ ಲಸಿಕಾ ಅಭಿಯಾನ ಕೇಂದ್ರಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಮಾಧ್ಯಮದೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವ  ಮನ್ಸುಖ್‌ ಮಾಂಡವೀಯಾ, ದೆಹಲಿ ರಾಜ್ಯ ಬಿಜೆಪಿ ಅಧ್ಯಕ್ಷ ಆದೇಶ್‌ ಗುಪ್ತಾ ಉಪಸ್ಥಿತರಿದ್ದರು. 
ನವದೆಹಲಿಯಲ್ಲಿ ಏಮ್ಸ್‌ನ ಲಸಿಕಾ ಅಭಿಯಾನ ಕೇಂದ್ರಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ...
ಚಿತ್ರಗಳು: ನವದೆಹಲಿ ಏಮ್ಸ್‌ ಲಸಿಕಾ ಅಭಿಯಾನ ಕೇಂದ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಭೇಟಿ
5/5
ನವದೆಹಲಿಯಲ್ಲಿ ಏಮ್ಸ್‌ನ ಹೊಸ ರಾಜಕುಮಾರಿ ಅಮೃತ್‌ ಕೌರ್‌ ಒಪಿಡಿಯಲ್ಲಿ ನಡೆದ  ಏಮ್ಸ್‌ ಲಸಿಕಾ ಅಭಿಯಾನ ಕೇಂದ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಭೇಟಿ ನೀಡಿದರು.
ನವದೆಹಲಿಯಲ್ಲಿ ಏಮ್ಸ್‌ನ ಹೊಸ ರಾಜಕುಮಾರಿ ಅಮೃತ್‌ ಕೌರ್‌ ಒಪಿಡಿಯಲ್ಲಿ ನಡೆದ  ಏಮ್ಸ್‌ ಲಸಿಕಾ ಅಭಿಯಾನ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X