bredcrumb

ಚಿತ್ರಗಳು: ಮೈಸೂರು ಮಹಾನಗರ ಪಾಲಿಕೆ ನೂತನ ಮೇಯರ್ ಸುನಂದಾ ಪಾಲನೇತ್ರ

By Shiddalingesh S
| Published: Wednesday, August 25, 2021, 20:53 [IST]
The BJP has won the Mysuru mayoral election and Sunanda Palanetra has been elected as the mayor. ಮೈಸೂರು ಮೇಯರ್ ಚುನಾವಣೆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ್ದು, ಮೇಯರ್ ಆಗಿ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ.
ಚಿತ್ರಗಳು: ಮೈಸೂರು ಮಹಾನಗರ ಪಾಲಿಕೆ ನೂತನ ಮೇಯರ್ ಸುನಂದಾ ಪಾಲನೇತ್ರ
1/5
ಮೈಸೂರು ಮಹಾನಗರ ಪಾಲಿಕೆ ಮೇಯರ್ ಸುನಂದಾ ಪಾಲನೇತ್ರರಿಗೆ ಸಚಿವ ಹಾಗೂ ಸಂಸದರಿಂದ ಅಭಿನಂದೆನೆ
ಚಿತ್ರಗಳು: ಮೈಸೂರು ಮಹಾನಗರ ಪಾಲಿಕೆ ನೂತನ ಮೇಯರ್ ಸುನಂದಾ ಪಾಲನೇತ್ರ
2/5
ಮೈಸೂರು ಪಾಲಿಕೆ ನೂತನ ಮೇಯರ್‌ಗೆ ಶುಭಕೋರಿದ ಸಚಿವ ಎಸ್.ಟಿ ಸೋಮಶೇಖರ್ ಹಾಗೂ ಶಾಸಕ ಎಸ್.ಎ. ರಾಮದಾಸ್
ಚಿತ್ರಗಳು: ಮೈಸೂರು ಮಹಾನಗರ ಪಾಲಿಕೆ ನೂತನ ಮೇಯರ್ ಸುನಂದಾ ಪಾಲನೇತ್ರ
3/5
ಮೈಸೂರು ಮಹಾನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದ ದೃಶ್ಯ
ಚಿತ್ರಗಳು: ಮೈಸೂರು ಮಹಾನಗರ ಪಾಲಿಕೆ ನೂತನ ಮೇಯರ್ ಸುನಂದಾ ಪಾಲನೇತ್ರ
4/5
ನೂತನ ಮೈಸೂರು ಮೇಯರ್‌ಗೆ ಬಿಜೆಪಿ ಕಾರ್ಯಕರ್ತರಿಂದ ಅಭಿನಂದನೆ
ಚಿತ್ರಗಳು: ಮೈಸೂರು ಮಹಾನಗರ ಪಾಲಿಕೆ ನೂತನ ಮೇಯರ್ ಸುನಂದಾ ಪಾಲನೇತ್ರ
5/5
ಮೈಸೂರು ಮಹಾನಗರ ಪಾಲಿಕೆ ನೂತನ ಮೇಯರ್ ಆದ ಬಿಜೆಪಿಯ ಸುನಂದಾ ಪಾಲನೇತ್ರ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X