ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
By Revanth Gowda
| Published: Thursday, July 29, 2021, 19:41 [IST]
1/21
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ | Photos: CM Basavaraj Bommai Reviewing Flood Situation in Uttara Kannada district - Oneindia Kannada/photos/photos-cm-basavaraj-bommai-reviewing-flood-situation-in-uttara-kannada-district-oi65475.html
ಕಾರವಾರ ತಾಲೂಕಿನ ಕೈಗಾ- ಕಳಚೆ ರಸ್ತೆಯಲ್ಲಿ ಪ್ರವಾಹದಿಂದಾಗಿ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿತರಿಸಿದರು
ಕಾರವಾರ ತಾಲೂಕಿನ ಕೈಗಾ- ಕಳಚೆ ರಸ್ತೆಯಲ್ಲಿ ಪ್ರವಾಹದಿಂದಾಗಿ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ಧನದ...
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ Photos: HD Images, Pictures, News Pics - Oneindia Photos/photos/photos-cm-basavaraj-bommai-reviewing-flood-situation-in-uttara-kannada-district-oi65475.html#photos-1
ಯಲ್ಲಾಪುರ ತಾಲೂಕಿನ ಕಳಚೆ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ
ಯಲ್ಲಾಪುರ ತಾಲೂಕಿನ ಕಳಚೆ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ
3/21
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ Photos: HD Images, Pictures, News Pics - Oneindia Photos/photos/photos-cm-basavaraj-bommai-reviewing-flood-situation-in-uttara-kannada-district-oi65475.html#photos-2
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಛರೆನ್ಸ್ನಲ್ಲಿ ಭಾಗಿಯಾದರು
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮುಖ್ಯಮಂತ್ರಿ...
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ Photos: HD Images, Pictures, News Pics - Oneindia Photos/photos/photos-cm-basavaraj-bommai-reviewing-flood-situation-in-uttara-kannada-district-oi65475.html#photos-3
ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿಯ ಕುರಿತು ಈ ವೇಳೆ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿಗೆ ಮಾಹಿತಿ ನೀಡಿದರು
ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿಯ ಕುರಿತು ಈ ವೇಳೆ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿಗೆ...
5/21
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ Photos: HD Images, Pictures, News Pics - Oneindia Photos/photos/photos-cm-basavaraj-bommai-reviewing-flood-situation-in-uttara-kannada-district-oi65475.html#photos-4
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಹ ಪರಿಸ್ಥಿತಿಯ ಕುರಿತು ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದು, ರಾಜ್ಯ ಮಟ್ಟದ ಅಧಿಕಾರಿಗಳೂ ಇದ್ದರು
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಹ...
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ Photos: HD Images, Pictures, News Pics - Oneindia Photos/photos/photos-cm-basavaraj-bommai-reviewing-flood-situation-in-uttara-kannada-district-oi65475.html#photos-5
ಪ್ರವಾಹ ಪರಿಸ್ಥಿತಿಯ ಪರಿಶೀಲನೆ ವೇಳೆ ಅಂಕೋಲಾ ತಾಲೂಕಿನ ಶಿರೂರ್ ಕಾಳಜಿ ಕೇಂದ್ರದಲ್ಲಿ ಪ್ರವಾಹ ಸಂತ್ರಸ್ತರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದರು
ಪ್ರವಾಹ ಪರಿಸ್ಥಿತಿಯ ಪರಿಶೀಲನೆ ವೇಳೆ ಅಂಕೋಲಾ ತಾಲೂಕಿನ ಶಿರೂರ್ ಕಾಳಜಿ ಕೇಂದ್ರದಲ್ಲಿ ಪ್ರವಾಹ...