• search
  • Live TV

ಚಿತ್ರಗಳು: 2 ದಿನಗಳ ಕೇರಳ ಪ್ರವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

By Shiddalingesh S
| Published: Wednesday, August 18, 2021, 11:06 [IST]
ಚಿತ್ರಗಳು: 2 ದಿನಗಳ ಕೇರಳ ಪ್ರವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
1/9
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೋಳಿಕ್ಕೋಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೋಳಿಕ್ಕೋಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಚಿತ್ರಗಳು: 2 ದಿನಗಳ ಕೇರಳ ಪ್ರವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
2/9
ಕೇರಳದ ವಯನಾಡಿನ ಮಾನಂತವಾಡಿಯ ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನಾವರಣಗೊಳಿಸಿದರು. 
ಕೇರಳದ ವಯನಾಡಿನ ಮಾನಂತವಾಡಿಯ ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಕಾಂಗ್ರೆಸ್ ನಾಯಕ ರಾಹುಲ್...
ಚಿತ್ರಗಳು: 2 ದಿನಗಳ ಕೇರಳ ಪ್ರವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
3/9
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ CLAT ವಿಜೇತರೊಂದಿಗೆ ಮಧ್ಯಾಹ್ನದ ಊಟ ಮತ್ತು ಸಂವಾದವನ್ನು ಮಾನಂತವಾಡಿಯ ಫಾರೆಸ್ಟ್ ಐಬಿನಲ್ಲಿ ನಡೆಸಿದರು.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ CLAT ವಿಜೇತರೊಂದಿಗೆ ಮಧ್ಯಾಹ್ನದ ಊಟ ಮತ್ತು ಸಂವಾದವನ್ನು ಮಾನಂತವಾಡಿಯ...
ಚಿತ್ರಗಳು: 2 ದಿನಗಳ ಕೇರಳ ಪ್ರವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
4/9
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಲಪ್ಪುರಂ ಜಿಲ್ಲೆಯ ವಂಡೂರಿನಲ್ಲಿ ಗಾಂಧಿ ಭವನದ ಸ್ನೇಹರಾಮಂ (ವೃದ್ಧಾಶ್ರಮ) ನಿವಾಸಿಗಳೊಂದಿಗೆ ಓಣಸಾದ್ಯ (ಹಬ್ಬ) ಮಾಡಿದ್ದಾರೆ. 
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಲಪ್ಪುರಂ ಜಿಲ್ಲೆಯ ವಂಡೂರಿನಲ್ಲಿ ಗಾಂಧಿ ಭವನದ ಸ್ನೇಹರಾಮಂ (ವೃದ್ಧಾಶ್ರಮ)...
ಚಿತ್ರಗಳು: 2 ದಿನಗಳ ಕೇರಳ ಪ್ರವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
5/9
ವಯನಾಡಿನ ಮಾನಂತವಾಡಿಯ ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಮಿಸಿದರು. 
ವಯನಾಡಿನ ಮಾನಂತವಾಡಿಯ ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ...
ಚಿತ್ರಗಳು: 2 ದಿನಗಳ ಕೇರಳ ಪ್ರವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
6/9
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ CLAT ವಿಜೇತ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಊಟ ಮಾಡಿದರು.  
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ CLAT ವಿಜೇತ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಊಟ ಮಾಡಿದರು.  
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X