bredcrumb

ಚಿತ್ರಗಳು: ಲಖಿಂಪುರ್ ಖೇರಿ ಹಿಂಸಾಚಾರ, ಮೃತರ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ ಗಾಂಧಿ

By Shiddalingesh S
| Published: Thursday, October 7, 2021, 18:05 [IST]
ಚಿತ್ರಗಳು: ಲಖಿಂಪುರ್ ಖೇರಿ ಹಿಂಸಾಚಾರ, ಮೃತರ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ ಗಾಂಧಿ
1/7
ಲಖಿಂಪುರ್ ಖೇರಿ ಹಿಂಸಾಚಾರರದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ
ಚಿತ್ರಗಳು: ಲಖಿಂಪುರ್ ಖೇರಿ ಹಿಂಸಾಚಾರ, ಮೃತರ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ ಗಾಂಧಿ
2/7
ಕೊನೆಗೆ ಧೌರಾಹಾ ತಹಸಿಲ್‍ನಲ್ಲಿರುವ ನಚತಾರ್ ಸಿಂಗ್ ಅವರ ಮನೆಗೆ ತಲುಪಿದರು
ಚಿತ್ರಗಳು: ಲಖಿಂಪುರ್ ಖೇರಿ ಹಿಂಸಾಚಾರ, ಮೃತರ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ ಗಾಂಧಿ
3/7
ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಘಟನೆಯಲ್ಲಿ ಮೃತಪಟ್ಟ ಪತ್ರಕರ್ತರಾದ ರಾಮನ್ ಕಶ್ಯಪ್ ಅವರ ನಿಘಾಸನ್ ಅವರ ತಹಸಿಲ್‍ನಲ್ಲಿರುವ ಮನೆಗೆ ಭೇಟಿ ನೀಡಿದರು
ಚಿತ್ರಗಳು: ಲಖಿಂಪುರ್ ಖೇರಿ ಹಿಂಸಾಚಾರ, ಮೃತರ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ ಗಾಂಧಿ
4/7
ಪ್ರಿಯಾಂಕಾ ಹಾಗೂ ರಾಹುಲ್, ಲವ್‍ಪ್ರೀತ್ ಸಿಂಗ್ ಅವರ ಕುಟುಂಬದವರನ್ನು ಅಪ್ಪಿಕೊಂಡು ಸಾಂತ್ವನ ಹೇಳಿದ್ದಾರೆ. 
ಚಿತ್ರಗಳು: ಲಖಿಂಪುರ್ ಖೇರಿ ಹಿಂಸಾಚಾರ, ಮೃತರ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ ಗಾಂಧಿ
5/7
ಮೊದಲಿಗೆ ಇಬ್ಬರು ಪಾಲಿಯಾಗೆ ತಲುಪಿ ಲವ್‍ಪ್ರೀತ್ ಸಿಂಗ್ ಕುಟುಂಬವನ್ನು ಭೇಟಿ ಮಾಡಿದರು.
ಚಿತ್ರಗಳು: ಲಖಿಂಪುರ್ ಖೇರಿ ಹಿಂಸಾಚಾರ, ಮೃತರ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ ಗಾಂಧಿ
6/7
ಪ್ರಿಯಾಂಕಾ ಬಿಡುಗಡೆಗೊಂಡಿದ್ದು,  ಸಹೋದರ ರಾಹುಲ್ ಗಾಂಧಿ ಜೊತೆ ಲಖೀಂಪುರ್ ಖೇರಿ ಜಿಲ್ಲೆಗೆ ಭೇಟಿ ನೀಡಿದ್ದಾರೆ
ಚಿತ್ರಗಳು: ಲಖಿಂಪುರ್ ಖೇರಿ ಹಿಂಸಾಚಾರ, ಮೃತರ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ ಗಾಂಧಿ
7/7
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಲಖೀಂಪುರ್ ಖೇರಿಗೆ ತಲುಪಿ ಭೇಟಿ ನೀಡಿ ಸಾಂತ್ವನ ಹೇಳಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X