• search
  • Live TV

ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ

By Shiddalingesh S
| Published: Thursday, April 21, 2022, 13:10 [IST]
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
1/8
ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ರೈತ ಸಮಾವೇಶದಲ್ಲಿ ಸೇರಿರುವ ಜನಸ್ತೋಮ.
ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ರೈತ ಸಮಾವೇಶದಲ್ಲಿ ಸೇರಿರುವ ಜನಸ್ತೋಮ.
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
2/8
ರೈತ ಸಮಾವೇಶವನ್ನು ಉದ್ದೇಶಿಸಿ ಮಾತನ್ನಾಡಲಿರುವ ಆಪ್ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್. 
ರೈತ ಸಮಾವೇಶವನ್ನು ಉದ್ದೇಶಿಸಿ ಮಾತನ್ನಾಡಲಿರುವ ಆಪ್ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ...
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
3/8
ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘದೊಂದಿಗೆ ಚುನಾವಣಾ ಪೂರ್ವ ಮೈತ್ರಿಗೆ ಮುಂದಾಗಿರುವ ಆಮ್ ಆದ್ಮಿ ಪಕ್ಷ. 
ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘದೊಂದಿಗೆ ಚುನಾವಣಾ ಪೂರ್ವ ಮೈತ್ರಿಗೆ ಮುಂದಾಗಿರುವ ಆಮ್ ಆದ್ಮಿ...
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
4/8
ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಗೇರಲು ಈಗಿನಿಂದಲೇ ರಣತಂತ್ರ ಹೆಣೆಯುತ್ತಿರುವ ಆಮ್ ಆದ್ಮಿ ಪಕ್ಷ. 
ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಗೇರಲು ಈಗಿನಿಂದಲೇ ರಣತಂತ್ರ ಹೆಣೆಯುತ್ತಿರುವ ಆಮ್...
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
5/8
ರೈತ ಸಂಘಟನೆಗಳ ಜೊತೆ ಚುನಾವಣಾ ಕಣಕ್ಕೆ ಇಳಿಯಲಿರುವ ಆಮ್ ಆದ್ಮಿ ಪಕ್ಷ. ಕೃಷಿ ಮಸೂದೆ ರದ್ದತಿಗೆ ರೈತರಿಗೆ ಬೆಂಬಲ ಸೂಚಿಸಿದ್ದ ಆಪ್.
ರೈತ ಸಂಘಟನೆಗಳ ಜೊತೆ ಚುನಾವಣಾ ಕಣಕ್ಕೆ ಇಳಿಯಲಿರುವ ಆಮ್ ಆದ್ಮಿ ಪಕ್ಷ. ಕೃಷಿ ಮಸೂದೆ ರದ್ದತಿಗೆ ರೈತರಿಗೆ...
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
6/8
ನ್ಯಾಷನಲ್ ಕಾಲೇಜು ಮೈದಾನದ ಒಂದೇ ವೇದಿಕೆಯಲ್ಲಿ ಆಪ್ ನಾಯಕರು ಮತ್ತು ರೈತ ನಾಯಕರ ಸಂಗಮ.
ನ್ಯಾಷನಲ್ ಕಾಲೇಜು ಮೈದಾನದ ಒಂದೇ ವೇದಿಕೆಯಲ್ಲಿ ಆಪ್ ನಾಯಕರು ಮತ್ತು ರೈತ ನಾಯಕರ ಸಂಗಮ.
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X