• search
  • Live TV

ಚಿತ್ರಗಳು: ಕಾರವಾರದ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

By Revanth Gowda
| Published: Monday, August 2, 2021, 19:49 [IST]
ಚಿತ್ರಗಳು: ಕಾರವಾರದ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
1/7
ಕಾರವಾರದ ಕದ್ರಾ ಜಲಾಶಯಕ್ಕೆ ಭೇಟಿ ನೀಡಿ, ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

2/7
ಉತ್ತರ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು
ಉತ್ತರ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ...
ಚಿತ್ರಗಳು: ಕಾರವಾರದ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
3/7
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹಾಗೂ ಮಾಜಿ ಶಾಸಕ ಸತೀಶ್ ಸೈಲ್ ಜೊತೆ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದರು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹಾಗೂ ಮಾಜಿ ಶಾಸಕ ಸತೀಶ್ ಸೈಲ್...
ಚಿತ್ರಗಳು: ಕಾರವಾರದ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
4/7
ಕಾರವಾರ ತಾಲ್ಲೂಕಿನ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕದ್ರಾ ಜಲಾಶಯದಿಂದ ನೀರು ಬಿಟ್ಟಿರುವ ಬಗ್ಗೆ ಮಾಜಿ ಸಿದ್ದರಾಮಯ್ಯ ಮಾಹಿತಿ ಪಡೆದರು
ಕಾರವಾರ ತಾಲ್ಲೂಕಿನ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕದ್ರಾ ಜಲಾಶಯದಿಂದ ನೀರು ಬಿಟ್ಟಿರುವ ಬಗ್ಗೆ ಮಾಜಿ...
ಚಿತ್ರಗಳು: ಕಾರವಾರದ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
5/7
ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕದ್ರಾ ಜಲಾಶಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೀಕ್ಷಣೆ ಮಾಡಿದರು
ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕದ್ರಾ ಜಲಾಶಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೀಕ್ಷಣೆ...
ಚಿತ್ರಗಳು: ಕಾರವಾರದ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
6/7
ಕದ್ರಾ ಮಲ್ಲಾಪುರ ಗ್ರಾಮದ ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X