• search
  • Live TV

ಚಿತ್ರಗಳು: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ

By Shiddalingesh S
| Published: Wednesday, July 14, 2021, 15:39 [IST]
ಚಿತ್ರಗಳು: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ
1/8
ಕಳೆದ ಮೂರು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ.

2/8
ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 59.31 ಮಿ.ಮೀ ಮಳೆಯಾಗಿದೆ. 

3/8
ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ತಾಲ್ಲೂಕಿನಲ್ಲಿ 18 ಮಿ.ಮೀ ಮಳೆಯಾಗಿದೆ.

4/8
ಶಿವಮೊಗ್ಗದಲ್ಲಿ ಮಳೆಯಿಂದಾಗಿ ಯುವತಿಯರು ಛತ್ರಿ ಹಿಡಿದು ಹೋಗುತ್ತಿರುವುದು.

5/8
ಕೋವಿಡ್ ಲಸಿಕೆ ಪಡೆಯಲು ಶಿವಮೊಗ್ಗ ಜಿಲ್ಲೆಯ ಜನರು ಸರತಿಯಲ್ಲಿ ನಿಂತರು.

6/8
ಕೊರೊನಾ ಲಸಿಕೆ ವಿತರಣೆ ಕೇಂದ್ರದಲ್ಲಿ ಸಾರ್ವಜನಿಕರ ಜಮಾವಣೆ.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X