bredcrumb

ಚಿತ್ರಗಳು: ಭಾರಿ ಮಳೆಯಿಂದಾಗಿ ಬೆಂಗಳೂರು ಏರ್‌ಪೋರ್ಟ್‌ಗೆ ಜಲದಿಗ್ಬಂಧನ

By Shiddalingesh S
| Published: Tuesday, October 12, 2021, 14:56 [IST]
ಚಿತ್ರಗಳು: ಭಾರಿ ಮಳೆಯಿಂದಾಗಿ ಬೆಂಗಳೂರು ಏರ್‌ಪೋರ್ಟ್‌ಗೆ ಜಲದಿಗ್ಬಂಧನ
1/9
ಮಳೆಯಿಂದಾಗಿ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭಾರಿ ಅವಾಂತರ ಸೃಷ್ಟಿ
ಚಿತ್ರಗಳು: ಭಾರಿ ಮಳೆಯಿಂದಾಗಿ ಬೆಂಗಳೂರು ಏರ್‌ಪೋರ್ಟ್‌ಗೆ ಜಲದಿಗ್ಬಂಧನ
2/9
ಕೆಂಪೇಗೌಡ ವಿಮಾನ ನಿಲ್ದಾಣ ಜಲಾವೃತ, ವಾಹನ ಸವಾರರು, ಪ್ರಯಾಣಿಕರ ಪರದಾಟ
ಚಿತ್ರಗಳು: ಭಾರಿ ಮಳೆಯಿಂದಾಗಿ ಬೆಂಗಳೂರು ಏರ್‌ಪೋರ್ಟ್‌ಗೆ ಜಲದಿಗ್ಬಂಧನ
3/9
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭಾರಿ ಮಳೆ ಪ್ರಯಾಣಿಕರ ಪರದಾಟ
ಚಿತ್ರಗಳು: ಭಾರಿ ಮಳೆಯಿಂದಾಗಿ ಬೆಂಗಳೂರು ಏರ್‌ಪೋರ್ಟ್‌ಗೆ ಜಲದಿಗ್ಬಂಧನ
4/9
ಕೆಂಪೇಗೌಡ ಏರ್‌ಪೋರ್ಟ್‌ ಸಮೀಪ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್
ಚಿತ್ರಗಳು: ಭಾರಿ ಮಳೆಯಿಂದಾಗಿ ಬೆಂಗಳೂರು ಏರ್‌ಪೋರ್ಟ್‌ಗೆ ಜಲದಿಗ್ಬಂಧನ
5/9
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರವಾಹದಂಥಾ ಪರಿಸ್ಥಿತಿ
ಚಿತ್ರಗಳು: ಭಾರಿ ಮಳೆಯಿಂದಾಗಿ ಬೆಂಗಳೂರು ಏರ್‌ಪೋರ್ಟ್‌ಗೆ ಜಲದಿಗ್ಬಂಧನ
6/9
ಕೆಂಪೇಗೌಡ ಏರ್‌ಪೋರ್ಟ್ ಬಳಿ ಭಾರಿ ಮಳೆ ರನ್‌ವೇ, ಟರ್ಮಿನಲ್‌ನಲ್ಲಿ ನಿಂತ ನೀರು
ಚಿತ್ರಗಳು: ಭಾರಿ ಮಳೆಯಿಂದಾಗಿ ಬೆಂಗಳೂರು ಏರ್‌ಪೋರ್ಟ್‌ಗೆ ಜಲದಿಗ್ಬಂಧನ
7/9
ಪ್ರಯಾಣಿಕರು ಟ್ರ್ಯಾಕ್ಟರ್‌ಗಳ ಮೂಲಕ ವಿಮಾನ ನಿಲ್ದಾಣ ತಲುಪಿದರು
ಚಿತ್ರಗಳು: ಭಾರಿ ಮಳೆಯಿಂದಾಗಿ ಬೆಂಗಳೂರು ಏರ್‌ಪೋರ್ಟ್‌ಗೆ ಜಲದಿಗ್ಬಂಧನ
8/9
ಬೆಂಗಳೂರಲ್ಲಿ ಸುರಿದ ಭಾರಿ ಮಳೆಗೆ ಜಲಾವೃತಗೊಂಡ ಕೆಂಪೇಗೌಡ ಏರ್‌ಪೋರ್ಟ್
ಚಿತ್ರಗಳು: ಭಾರಿ ಮಳೆಯಿಂದಾಗಿ ಬೆಂಗಳೂರು ಏರ್‌ಪೋರ್ಟ್‌ಗೆ ಜಲದಿಗ್ಬಂಧನ
9/9
ಬೆಂಗಳೂರು ಏರ್‌ಪೋರ್ಟ್‌ಗೆ ಜಲದಿಗ್ಬಂಧನ ಉಂಟಾಗಿ ರನ್‌ವೇ, ಟರ್ಮಿನಲ್, ಸಂಪರ್ಕ ರಸ್ತೆಗಳು ಜಲಾವೃತಗೊಂಡು ಸವಾರರು ಪರದಾಟ ನಡೆಸುವಂತಾಯಿತು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X