• search
  • Live TV

ಚಿತ್ರಗಳು: ಭೀಕರ ರಸ್ತೆ ಅಪಘಾತ ಸಿಸಿಟಿವಿಯಲ್ಲಿ ಸೆರೆ

By Dheeraj K
| Published: Thursday, January 20, 2022, 15:01 [IST]
ಚಿತ್ರಗಳು: ಭೀಕರ ರಸ್ತೆ ಅಪಘಾತ ಸಿಸಿಟಿವಿಯಲ್ಲಿ ಸೆರೆ
1/7
ಸದ್ಯ ಈ  ಭೀಕರ ರಸ್ತೆ ಅಪಘಾತದ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ವೈರಲ್‌ ಆಗಿದೆ. 

2/7
ಕಾರು ಚಾಲಕನ ವಿರುದ್ಧ ಅತಿವೇಗದಲ್ಲಿ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. 

3/7
ಸ್ಥಳದಲ್ಲಿ ಇದ್ದವರು ಯುವಕರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. 

4/7
ಬೈಕ್‌ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ಸಂಚಾರ ಮಾಡಲು ಯತ್ನಿಸಿದ ಸಂದರ್ಭದಲ್ಲಿ ಕಾರು ಡಿಕ್ಕಿ ಹೊಡೆದಿದ್ದರಿಂದ ಯುವಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.
ಬೈಕ್‌ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ಸಂಚಾರ ಮಾಡಲು ಯತ್ನಿಸಿದ ಸಂದರ್ಭದಲ್ಲಿ ಕಾರು ಡಿಕ್ಕಿ...
ಚಿತ್ರಗಳು: ಭೀಕರ ರಸ್ತೆ ಅಪಘಾತ ಸಿಸಿಟಿವಿಯಲ್ಲಿ ಸೆರೆ
5/7
ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಯುವಕರು ರಸ್ತೆಯ ಆ ಬದಿಯಿಂದ ಈ ಬದಿಗೆ ಬೈಕ್‌ ಚಲಾಯಿಸಲು ಯತ್ನಿಸಿದ ಸಂದರ್ಭದಲ್ಲಿ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಯುವಕರು ರಸ್ತೆಯ ಆ ಬದಿಯಿಂದ ಈ ಬದಿಗೆ ಬೈಕ್‌ ಚಲಾಯಿಸಲು ಯತ್ನಿಸಿದ...
ಚಿತ್ರಗಳು: ಭೀಕರ ರಸ್ತೆ ಅಪಘಾತ ಸಿಸಿಟಿವಿಯಲ್ಲಿ ಸೆರೆ
6/7
ಕಾರು ನಿನ್ನೆ ಪೊಲ್ಲಾಚಿ ಬಳಿ ಅಪಘಾತಕ್ಕೆ ಒಳಗಾಗಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X