Home / Photos
Photos: ಅಮಿತ್ ಶಾ ವಿರುದ್ಧ ಇಂಡಿಯಾ ಮೈತ್ರಿಕೂಟ ಸಂಸದರಿಂದ ಪ್ರತಿಭಟನೆ
By Sunitha B
ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ನೀಡಿದ ಹೇಳಿಕೆಯನ್ನು ಖಂಡಿಸಿ ನವದೆಹಲಿಯ ವಿಜಯ್ ಚೌಕ್ನಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಇಂಡಿಯಾ ಮೈತ್ರಿಕೂಟದ ಸಂಸದರು ಪ್ರತಿಭಟನೆ ನಡೆಸಿದರು.
1/8
Share
ನವದೆಹಲಿ: ಬಿ ಆರ್ ಅಂಬೇಡ್ಕರ್ ಅವರ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಇಂಡಿಯಾ ಮೈತ್ರಿಕೂಟ ಸಂಸದರು ಶುಕ್ರವಾರ (ಡಿಸೆಂಬರ್ 20, 2024) ನವದೆಹಲಿಯ ವಿಜಯ್ ಚೌಕ್ನಲ್ಲಿ ಪ್ರತಿಭಟನೆ ನಡೆಸಿದರು.
2/8
Share
ಹೊಸದಿಲ್ಲಿ: ಶುಕ್ರವಾರದಂದು (ಡಿ. 20, 2024) ನವದೆಹಲಿಯ ವಿಜಯ್ ಚೌಕ್ನಲ್ಲಿ ಗೃಹ ಸಚಿವ ಅಮಿತ್ ಶಾ ವಿರುದ್ಧ ಇಂಡಿಯಾ ಮೈತ್ರಿಕೂಟ ಸಂಸದರು ಪ್ರತಿಭಟನೆ ನಡೆಸಿದ ದೃಶ್ಯ
3/8
Share
ಹೊಸದಿಲ್ಲಿ: ಶುಕ್ರವಾರದಂದು (ಡಿ. 20, 2024) ನವದೆಹಲಿಯ ವಿಜಯ್ ಚೌಕ್ನಲ್ಲಿ ಬಿ ಆರ್ ಅಂಬೇಡ್ಕರ್ ಅವರ ಕುರಿತಾದ ಹೇಳಿಕೆಯನ್ನು ಖಂಡಿಸಿ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂಡಿಯಾ ಮೈತ್ರಿಕೂಟದ ಸಂಸದರೊಂದಿಗೆ ಪ್ರತಿಭಟನೆ ನಡೆಸಿದರು.
4/8
Share
ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆರ್ಜೆಡಿಯ ಮಿಸಾ ಭಾರತಿ, ಡಿಎಂಕೆಯ ಕನಿಮೋಳಿ ಮತ್ತು ಇತರ ಇಂಡಿಯಾ ಮೈತ್ರಿಕೂಟದ ಸಂಸದರೊಂದಿಗೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ನೀಡಿದ ಹೇಳಿಕೆಯನ್ನು ಖಂಡಿಸಿ ನವದೆಹಲಿಯ ವಿಜಯ್ ಚೌಕ್ನಲ್ಲಿ ಶುಕ್ರವಾರ (ಡಿ.20,2024) ಪ್ರತಿಭಟನೆ ನಡೆಸಿದರು.
5/8
Share
ನವದೆಹಲಿ: ಬಿ.ಆರ್.ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಟೀಕೆಗಳನ್ನು ಖಂಡಿಸಿ ಗೃಹ ಸಚಿವ ಅಮಿತ್ ಶಾ ವಿರುದ್ಧ ಇಂಡಿಯಾ ಮೈತ್ರಿಕೂಟದ ಸಂಸದರು ನಡೆಸಿದ ಪ್ರತಿಭಟನೆಗೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸ್ವಾಗತಿಸಿದರು.
6/8
Share
ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಡಿಎಂಕೆಯ ಕನಿಮೋಳಿ, ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಮತ್ತು ಇತರ ಇಂಡಿಯಾ ಮೈತ್ರಿಕೂಟದ ಸಂಸದರು ಗೃಹ ಸಚಿವ ಅಮಿತ್ ಶಾ ವಿರುದ್ಧ ಬಿ ಆರ್ ಅಂಬೇಡ್ಕರ್ ಅವರ ಕುರಿತಾದ ಹೇಳಿಕೆಯನ್ನು ಖಂಡಿಸಿ ನವದೆಹಲಿಯ ವಿಜಯ್ ಚೌಕ್ನಲ್ಲಿ ಶುಕ್ರವಾರ (ಡಿ.20, 2024) ಪ್ರತಿಭಟನೆ ನಡೆಸಿದರು.
7/8
Share
ನವದೆಹಲಿ: ಸಂವಿಧಾನ ಶಿಲ್ಪ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ನೀಡಿದ ಹೇಳಿಕೆಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ತೀವ್ರಗೊಂಡಿದೆ. ಇಂದು (ಡಿ.20, 2024) ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಡಿಎಂಕೆಯ ಕನಿಮೋಳಿ, ಆರ್ಜೆಡಿಯ ಮಿಸಾ ಭಾರತಿ ಮತ್ತು ಇತರ ಇಂಡಿಯಾ ಮೈತ್ರಿಕೂಟದ ಸಂಸದರು ಪ್ರತಿಭಟನೆ ನಡೆಸಿದರು.
8/8
Share
Photos: ಅಮಿತ್ ಶಾ ವಿರುದ್ಧ ಇಂಡಿಯಾ ಮೈತ್ರಿಕೂಟ ಸಂಸದರಿಂದ ಪ್ರತಿಭಟನೆ


Click it and Unblock the Notifications