• search
  • Live TV

ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಹೆಲಿಕಾಪ್ಟರ್‌ ಪತನ

By Shiddalingesh S
| Published: Tuesday, September 21, 2021, 17:28 [IST]
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಹೆಲಿಕಾಪ್ಟರ್‌ ಪತನ
1/6
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಹೆಲಿಕಾಪ್ಟರ್‌ ಪತನವಾಗಿದ್ದು, ಗಾಯಗೊಂಡ ಸೇನಾ ಪೈಲಟ್‌ಗೆ ಪ್ರಾಥಮಿಕ ಚಿಕಿತ್ಸೆ ನೀಡುತ್ತಿರುವ ಚಿತ್ರ 
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಹೆಲಿಕಾಪ್ಟರ್‌ ಪತನವಾಗಿದ್ದು, ಗಾಯಗೊಂಡ ಸೇನಾ ಪೈಲಟ್‌ಗೆ ಪ್ರಾಥಮಿಕ...
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಹೆಲಿಕಾಪ್ಟರ್‌ ಪತನ
2/6
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಭಾರತ ಸೇನಾ ಹೆಲಿಕಾಪ್ಟರ್‌ ಪತನವಾಗಿದ್ದು, ಇಬ್ಬರು ಸೇನಾ ಪೈಲಟ್‌ಗಳು ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಭಾರತ ಸೇನಾ ಹೆಲಿಕಾಪ್ಟರ್‌ ಪತನವಾಗಿದ್ದು, ಇಬ್ಬರು ಸೇನಾ ಪೈಲಟ್‌ಗಳು...
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಹೆಲಿಕಾಪ್ಟರ್‌ ಪತನ
3/6
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಭಾರತ ಸೇನಾ ಹೆಲಿಕಾಪ್ಟರ್‌ ಪತನವಾದ ಸಂದರ್ಭ ಪೈಲಟ್‌ಗಳನ್ನು ಹೆಲಿಕಾಪ್ಟರ್‌ನಿಂದ ಹೊರಕ್ಕೆ ಎಳೆದು ರಕ್ಷಿಸಲು ಯತ್ನ ಮಾಡುತ್ತಿರುವ ಸ್ಥಳೀಯರು 
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಭಾರತ ಸೇನಾ ಹೆಲಿಕಾಪ್ಟರ್‌ ಪತನವಾದ ಸಂದರ್ಭ ಪೈಲಟ್‌ಗಳನ್ನು...
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಹೆಲಿಕಾಪ್ಟರ್‌ ಪತನ
4/6
ಉಧಂಪುರದಲ್ಲಿ ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಸಿಲುಕಿರುವ ಪೈಲಟ್‌ಗಳನ್ನು ಸ್ಥಳೀಯರು ರಕ್ಷಣೆ ಮಾಡುತ್ತಿರುವ ದೃಶ್ಯ, ಆದರೆ ಪೈಲಟ್‌ಗಳು ನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 
ಉಧಂಪುರದಲ್ಲಿ ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಸಿಲುಕಿರುವ ಪೈಲಟ್‌ಗಳನ್ನು ಸ್ಥಳೀಯರು ರಕ್ಷಣೆ ಮಾಡುತ್ತಿರುವ...
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಹೆಲಿಕಾಪ್ಟರ್‌ ಪತನ
5/6
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಭಾರತ ಸೇನಾ ಹೆಲಿಕಾಪ್ಟರ್‌ ಪತನವಾಗಿದ್ದು ಕೂಡಲೇ ಸ್ಥಳೀಯರು ಸ್ಥಳಕ್ಕೆ ಧಾವಿಸಿದರು.
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಭಾರತ ಸೇನಾ ಹೆಲಿಕಾಪ್ಟರ್‌ ಪತನವಾಗಿದ್ದು ಕೂಡಲೇ ಸ್ಥಳೀಯರು ಸ್ಥಳಕ್ಕೆ...
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಹೆಲಿಕಾಪ್ಟರ್‌ ಪತನ
6/6
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಪತನಗೊಂಡು ಧ್ವಂಸವಾಗಿರುವ ಹೆಲಿಕಾಪ್ಟರ್‌ 
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಪತನಗೊಂಡು ಧ್ವಂಸವಾಗಿರುವ ಹೆಲಿಕಾಪ್ಟರ್‌ 
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X