bredcrumb

ಚಿತ್ರಗಳು: ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ಗೆ ಅಂತಿಮ ನಮನ ಸಲ್ಲಿಸಿದ ನಾಯಕರುಗಳು

By Dheeraj K
| Published: Friday, December 10, 2021, 14:28 [IST]
ಚಿತ್ರಗಳು: ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ಗೆ ಅಂತಿಮ ನಮನ ಸಲ್ಲಿಸಿದ ನಾಯಕರುಗಳು
1/8
ಹೆಲಿಕಾಪ್ಟರ್ ಪತನಗೊಂಡು ನಿಧನರಾದ ಸಿಡಿಎಸ್ ಜನರಲ್ ಬಿಪಿನ್ ರಾವತ್‌ಗೆ ಗೌರವ ನಮನ 
ಚಿತ್ರಗಳು: ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ಗೆ ಅಂತಿಮ ನಮನ ಸಲ್ಲಿಸಿದ ನಾಯಕರುಗಳು
2/8
 ಜನರಲ್ ಬಿಪಿನ್ ರಾವತ್‌, ಮಧುಲಿಕಾ ರಾವತ್‌ರ ಅಂತಿಮ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ 
ಚಿತ್ರಗಳು: ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ಗೆ ಅಂತಿಮ ನಮನ ಸಲ್ಲಿಸಿದ ನಾಯಕರುಗಳು
3/8
ಹೆಲಿಕಾಪ್ಟರ್ ಪತನಗೊಂಡು ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್‌, ಮಧುಲಿಕಾ ರಾವತ್‌ಗೆ ಗೌರವ ಸಲ್ಲಿಸಿದ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ 
ಚಿತ್ರಗಳು: ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ಗೆ ಅಂತಿಮ ನಮನ ಸಲ್ಲಿಸಿದ ನಾಯಕರುಗಳು
4/8
ಐಎಎಫ್-ಎಂಐ-17ವಿ5 ಹೆಲಿಕಾಪ್ಟರ್ ಪತನಗೊಂಡು ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್, ಪತ್ನಿ ಮಧುಲಿಕಾ ರಾವತ್ ಶ್ರದ್ದಾಂಜಲಿ ಸಲ್ಲಿಸಿದ ನಾಯಕರುಗಳು 
ಚಿತ್ರಗಳು: ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ಗೆ ಅಂತಿಮ ನಮನ ಸಲ್ಲಿಸಿದ ನಾಯಕರುಗಳು
5/8
ಐಎಎಫ್-ಎಂಐ-17ವಿ5 ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಜನರಲ್ ಬಿಪಿನ್ ರಾವತ್‌, ಮಧುಲಿಕಾ ರಾವತ್‌ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನಮನ ಸಲ್ಲಿಸಿದರು. 
ಚಿತ್ರಗಳು: ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ಗೆ ಅಂತಿಮ ನಮನ ಸಲ್ಲಿಸಿದ ನಾಯಕರುಗಳು
6/8
ಐಎಎಫ್-ಎಂಐ-17ವಿ5 ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್‌ಗೆ ಪುಷ್ಪನಮನ ಮಾಡಿದ ನಾಯಕರುಗಳು
ಚಿತ್ರಗಳು: ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ಗೆ ಅಂತಿಮ ನಮನ ಸಲ್ಲಿಸಿದ ನಾಯಕರುಗಳು
7/8
ಹೆಲಿಕಾಪ್ಟರ್ ಪತನಗೊಂಡು ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್‌ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಂತಿಮ ನಮನ ಸಲ್ಲಿಸಿದರು. 
ಚಿತ್ರಗಳು: ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ಗೆ ಅಂತಿಮ ನಮನ ಸಲ್ಲಿಸಿದ ನಾಯಕರುಗಳು
8/8
ಐಎಎಫ್-ಎಂಐ-17ವಿ5 ಹೆಲಿಕಾಪ್ಟರ್ ಪತನಗೊಂಡು ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್, ಪತ್ನಿ ಮಧುಲಿಕಾ ರಾವತ್‌ಗೆ ಅವರ ನಿವಾಸದಲ್ಲಿ ಹಲವಾರು ನಾಯಕರುಗಳು ಶ್ರದ್ಧಾಂಜಲಿ ಸಲ್ಲಿಸಿದರು. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X