• search
  • Live TV

ಚಿತ್ರಗಳು: ಭಾರತದಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭ

By Shiddalingesh S
| Published: Sunday, August 15, 2021, 16:09 [IST]
ಚಿತ್ರಗಳು: ಭಾರತದಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭ
1/20
ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಜವಾನರು ಸ್ವಾತಂತ್ರ್ಯ ದಿನಾಚರಣೆಯನ್ನು ಲಡಾಖ್‌ನ ಪಾಂಗಾಂಗ್ ತ್ಸೊ ದಡದಲ್ಲಿ ಆಚರಿಸಿದರು.
ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಜವಾನರು ಸ್ವಾತಂತ್ರ್ಯ ದಿನಾಚರಣೆಯನ್ನು ಲಡಾಖ್‌ನ ಪಾಂಗಾಂಗ್ ತ್ಸೊ ದಡದಲ್ಲಿ...
Courtesy: Twitter
ಚಿತ್ರಗಳು: ಭಾರತದಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭ
2/20
75 ನೇ ಸ್ವಾತಂತ್ರ್ಯ ದಿನಾಚರಣೆಯಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು
75 ನೇ ಸ್ವಾತಂತ್ರ್ಯ ದಿನಾಚರಣೆಯಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯ ತಮ್ಮ ನಿವಾಸದಲ್ಲಿ...
Courtesy: Twitter
ಚಿತ್ರಗಳು: ಭಾರತದಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭ
3/20
75 ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭ
75 ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ...
Courtesy: Twitter
ಚಿತ್ರಗಳು: ಭಾರತದಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭ
4/20
ಶ್ರೀನಗರದ ಕಾರ್ಪೊರೇಷನ್ ಕಚೇರಿಯಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿದ ದೃಶ್ಯ
ಶ್ರೀನಗರದ ಕಾರ್ಪೊರೇಷನ್ ಕಚೇರಿಯಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿದ ದೃಶ್ಯ
Courtesy: Twitter
ಚಿತ್ರಗಳು: ಭಾರತದಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭ
5/20
75 ನೇ ಸ್ವಾತಂತ್ರ್ಯ ದಿನಾಚರಣೆ:  ಕೆಂಪು ಕೋಟೆಯಲ್ಲಿ ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌
75 ನೇ ಸ್ವಾತಂತ್ರ್ಯ ದಿನಾಚರಣೆ:  ಕೆಂಪು ಕೋಟೆಯಲ್ಲಿ ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌
Courtesy: Twitter
ಚಿತ್ರಗಳು: ಭಾರತದಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭ
6/20
ಕಣಿವೆ ಪ್ರದೇಶದಲ್ಲಿ ಸ್ವಾತಂತ್ಯ್ರ ದಿನಾಚರಣೆಯಂದು ಸಂಭ್ರಮಿಸಿದ ಯೋಧರು
ಕಣಿವೆ ಪ್ರದೇಶದಲ್ಲಿ ಸ್ವಾತಂತ್ಯ್ರ ದಿನಾಚರಣೆಯಂದು ಸಂಭ್ರಮಿಸಿದ ಯೋಧರು
Courtesy: Twitter
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X