• search
  • Live TV

Photos: ನವದೆಹಲಿಯಲ್ಲಿ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ

By Shiddalingesh S
| Published: Friday, August 6, 2021, 16:09 [IST]
Photos: ನವದೆಹಲಿಯಲ್ಲಿ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ
1/10
ರೈತರ ಹೋರಾಟಕ್ಕೆ ಬೆಂಬಲಿಸಿ ಪ್ರತಿಪಕ್ಷಗಳ ಪ್ರತಿಭಟನೆ ನೇತೃತ್ವ ವಹಿಸಿದ ರಾಹುಲ್ ಗಾಂಧಿ

Courtesy: Twitter
Photos: ನವದೆಹಲಿಯಲ್ಲಿ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ
2/10
"ರೈತರನ್ನು ಉಳಿಸಿ, ದೇಶವನ್ನು ಉಳಿಸಿ" ಎಂಬ ಬೋರ್ಡ್ ಹಿಡಿದು ನಿಂತ ನಾಯಕರು

3/10
ಕೃಷಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಸೇರಿದಂತೆ 14 ಪ್ರತಿಪಕ್ಷಗಳಿಂದ ಪ್ರತಿಭಟನೆ 

4/10
ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಕುಳಿತ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಇತರೆ ನಾಯಕರು

5/10
ನವದೆಹಲಿಯಲ್ಲಿ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಪ್ರತಿಪಕ್ಷಗಳ ಹೋರಾಟ

6/10
 ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ರೈತರ ಹೋರಾಟಕ್ಕೆ ಬೆಂಬಲಿಸುವುದಾಗಿ ರಾಹುಲ್ ಗಾಂಧಿ ಎಚ್ಚರಿಕೆ 

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X