bredcrumb

ಚಿತ್ರಗಳು: ಕೃಷಿ ಕಾಯ್ದೆಗಳ ವಿರುದ್ಧ ನವದೆಹಲಿಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ

By Shiddalingesh S
| Published: Thursday, July 22, 2021, 15:38 [IST]
ಚಿತ್ರಗಳು: ಕೃಷಿ ಕಾಯ್ದೆಗಳ ವಿರುದ್ಧ ನವದೆಹಲಿಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ
1/6
ನೂತನ ಕೃಷಿ ಕಾಯ್ದೆಗಳ ವಿರುದ್ಧ ವಿಪಕ್ಷಗಳ ಸದಸ್ಯರು ಮುಂಗಾರು ಅಧಿವೇಶನದ ಸಮಯ ಪ್ರತಿಭಟನೆ ನಡೆಸಿದರು
ಚಿತ್ರಗಳು: ಕೃಷಿ ಕಾಯ್ದೆಗಳ ವಿರುದ್ಧ ನವದೆಹಲಿಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ
2/6
ಸಂಸತ್ತಿನ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ
ಚಿತ್ರಗಳು: ಕೃಷಿ ಕಾಯ್ದೆಗಳ ವಿರುದ್ಧ ನವದೆಹಲಿಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ
3/6
ಗುರುವಾರ ಮುಂಗಾರು ಅಧಿವೇಶನ ಸಂದರ್ಭ ಸಂಸತ್ತಿನ ಎದುರು ಸಂಸದರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಿದ ಪರಿ
ಚಿತ್ರಗಳು: ಕೃಷಿ ಕಾಯ್ದೆಗಳ ವಿರುದ್ಧ ನವದೆಹಲಿಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ
4/6
ಕೃಷಿ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಚಿತ್ರಗಳು: ಕೃಷಿ ಕಾಯ್ದೆಗಳ ವಿರುದ್ಧ ನವದೆಹಲಿಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ
5/6
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಸದಸ್ಯರು
ಚಿತ್ರಗಳು: ಕೃಷಿ ಕಾಯ್ದೆಗಳ ವಿರುದ್ಧ ನವದೆಹಲಿಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ
6/6
ಕಾಂಗ್ರೆಸ್ ಹಾಗೂ ಇತರೆ ಪ್ರತಿಪಕ್ಷಗಳು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಗುರುವಾರ ಪ್ರತಿಭಟನೆ ಕೈಗೊಂಡಿದ್ದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X