• search
  • Live TV

ಚಿತ್ರಗಳು: ರಾಜಭವನದ ಚಹಾಕೂಟದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿ

By Shiddalingesh S
| Published: Wednesday, October 6, 2021, 21:27 [IST]
ಚಿತ್ರಗಳು: ರಾಜಭವನದ ಚಹಾಕೂಟದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿ
1/6
ರಾಜಭವನದಲ್ಲಿ ಆಯೋಜಿಸಿದ್ದ ಚಹಾಕೂಟದಲ್ಲಿ ಭಾಗವಹಿಸಿದ ನ್ಯಾಯಾಧೀಶ ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾತುಕತೆ
ರಾಜಭವನದಲ್ಲಿ ಆಯೋಜಿಸಿದ್ದ ಚಹಾಕೂಟದಲ್ಲಿ ಭಾಗವಹಿಸಿದ ನ್ಯಾಯಾಧೀಶ ರಿಗೆ ರಾಷ್ಟ್ರಪತಿ ರಾಮನಾಥ್...
ಚಿತ್ರಗಳು: ರಾಜಭವನದ ಚಹಾಕೂಟದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿ
2/6
ಚಹಾಕೂಟದಲ್ಲಿ ಭಾಗವಹಿಸಿದ ನ್ಯಾಯಾಧೀಶರು ಮತ್ತು ಅವರ ಕುಟುಂಬದವರೊಂದಿಗೆ ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರು ಮಾತುಕತೆ ನಡೆಸಿದರು
ಚಹಾಕೂಟದಲ್ಲಿ ಭಾಗವಹಿಸಿದ ನ್ಯಾಯಾಧೀಶರು ಮತ್ತು ಅವರ ಕುಟುಂಬದವರೊಂದಿಗೆ ರಾಷ್ಟ್ರಪತಿಗಳು ಹಾಗೂ...
ಚಿತ್ರಗಳು: ರಾಜಭವನದ ಚಹಾಕೂಟದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿ
3/6
ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರನ್ನು ಇಂಧನ ಸಚಿವ ವಿ. ಸುನಿಲ್ ಕುಮಾರ್ ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು
ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರನ್ನು ಇಂಧನ ಸಚಿವ ವಿ. ಸುನಿಲ್ ಕುಮಾರ್ ರಾಜಭವನದಲ್ಲಿ ಭೇಟಿ ಮಾಡಿ...
ಚಿತ್ರಗಳು: ರಾಜಭವನದ ಚಹಾಕೂಟದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿ
4/6
ರಾಜಭವನ ದಿಂದ ಹೊರಗಡೆ ಬಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದಂಪತಿ ಮತ್ತು ರಾಜ್ಯಪಾಲ ಥಾವ ರ್‌ ಚಂದ್ ಗೆಹ್ಲೋಟ್
ರಾಜಭವನ ದಿಂದ ಹೊರಗಡೆ ಬಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದಂಪತಿ ಮತ್ತು ರಾಜ್ಯಪಾಲ ಥಾವ ರ್‌...
ಚಿತ್ರಗಳು: ರಾಜಭವನದ ಚಹಾಕೂಟದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿ
5/6
ಕರ್ನಾಟಕದ ರಾಜಭವನದ ಆವರಣದಲ್ಲಿ ನಡೆದುಬಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದಂಪತಿ ಮತ್ತು ರಾಜ್ಯಪಾಲ ಥಾವ ರ್‌ ಚಂದ್ ಗೆಹ್ಲೋಟ್
ಕರ್ನಾಟಕದ ರಾಜಭವನದ ಆವರಣದಲ್ಲಿ ನಡೆದುಬಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದಂಪತಿ ಮತ್ತು...
ಚಿತ್ರಗಳು: ರಾಜಭವನದ ಚಹಾಕೂಟದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿ
6/6
ರಾಜಭವನದ ಚಹಾಕೂಟದಲ್ಲಿ ಭಾಗವಹಿಸಿದ ನ್ಯಾಯಾಧೀಶ ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಮಸ್ಕರಿಸಿದರು.
ರಾಜಭವನದ ಚಹಾಕೂಟದಲ್ಲಿ ಭಾಗವಹಿಸಿದ ನ್ಯಾಯಾಧೀಶ ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X