bredcrumb

ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ನೂತನ ಕಾಂಗ್ರೆಸ್ ಭವನ ಉದ್ಘಾಟಿಸಿದ ರಾಹುಲ್ ಗಾಂಧಿ

By Shiddalingesh S
| Published: Tuesday, August 10, 2021, 18:07 [IST]
Congress leader Rahul Gandhi addresses party workers during inauguration of the new Congress Bhawan, at Jammu and Kashmir Pradesh Congress Committee office in Srinagar, ಮಂಗಳವಾರ ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಹೊಸ ಕಾಂಗ್ರೆಸ್ ಭವನ ಉದ್ಘಾಟನೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ನೂತನ ಕಾಂಗ್ರೆಸ್ ಭವನ ಉದ್ಘಾಟಿಸಿದ ರಾಹುಲ್ ಗಾಂಧಿ
1/7
ಮಂಗಳವಾರ ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಹೊಸ ಕಾಂಗ್ರೆಸ್ ಭವನ ಉದ್ಘಾಟನೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ನೂತನ ಕಾಂಗ್ರೆಸ್ ಭವನ ಉದ್ಘಾಟಿಸಿದ ರಾಹುಲ್ ಗಾಂಧಿ
2/7
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಸ್ಟ್ 10, 2021 ಮಂಗಳವಾರ, ಗಂದರ್‌ಬಾಲ್ ಜಿಲ್ಲೆಯ ಮಾತಾ ಖೀರ್ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ನೂತನ ಕಾಂಗ್ರೆಸ್ ಭವನ ಉದ್ಘಾಟಿಸಿದ ರಾಹುಲ್ ಗಾಂಧಿ
3/7
ಶ್ರೀನಗರದ ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ, ಪಕ್ಷದ ನಾಯಕರಾದ ಗುಲಾಂ ನಬಿ ಆಜಾದ್, ಗುಲಾಂ ಅಹಮದ್ ಮೀರ್ ಮತ್ತು ಇತರ ನಾಯಕರೊಂದಿಗೆ ಹೊಸ ಕಾಂಗ್ರೆಸ್ ಭವನವನ್ನು ಉದ್ಘಾಟಿಸಿದರು.
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ನೂತನ ಕಾಂಗ್ರೆಸ್ ಭವನ ಉದ್ಘಾಟಿಸಿದ ರಾಹುಲ್ ಗಾಂಧಿ
4/7
ಶ್ರೀನಗರದಲ್ಲಿರುವ ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ನೂತನ ಕಾಂಗ್ರೆಸ್ ಭವನ ಉದ್ಘಾಟಿಸಿದ ರಾಹುಲ್ ಗಾಂಧಿ
5/7
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂದರ್ಬಲ್ ಜಿಲ್ಲೆಯ ಮಾತಾ ಖೀರ್ ಭವಾನಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. 
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ನೂತನ ಕಾಂಗ್ರೆಸ್ ಭವನ ಉದ್ಘಾಟಿಸಿದ ರಾಹುಲ್ ಗಾಂಧಿ
6/7
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೂತನ ಕಾಂಗ್ರೆಸ್ ಭವನ ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದ ನೂತನ ಕಾಂಗ್ರೆಸ್ ಭವನ ಉದ್ಘಾಟಿಸಿದ ರಾಹುಲ್ ಗಾಂಧಿ
7/7
 ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X