Home / Photos
Photos: ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ
By Sunitha B
ಡಿಸೆಂಬರ್ 17ರಂದು ನವದೆಹಲಿಯಲ್ಲಿ ಇಂಡಿಯನ್ ಕ್ರಿಶ್ಚಿಯನ್ ಪಾರ್ಲಿಮೆಂಟೇರಿಯನ್ಸ್ ಕೌನ್ಸಿಲ್ ಆಯೋಜಿಸಿದ್ದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ಲೋಕಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಭಾಗವಹಿಸಿಸರು. ಇದೇ ವೇಳೆ ಮಕ್ಕಳೊಂದಿಗೆ ರಾಹುಲ್ ಗಾಂಧಿ ಸಮಯ ಕಳೆದು ಫೋಟೋ ಪೋಸ್ ಕೊಟ್ಟಿದ್ದಾರೆ.
1/5
Share
ನವದೆಹಲಿ: ಡಿಸೆಂಬರ್ 25ರಂದು ಕ್ರಿಸ್ಮಸ್ ಹಬ್ಬವನ್ನು ಭಾರತದಲ್ಲಿ ಮಾತ್ರವಲ್ಲದೆ ಕೆಲ ವಿದೇಶಗಳಲ್ಲೂ ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಇನ್ನೂ ಭಾರತದಾದ್ಯಂತ ಕ್ರಿಸ್ಮಸ್ ಆಚರಣೆ ತಯಾರಿ ನಡೆಯುತ್ತಿದೆ. ಈ ಸಮಯದಲ್ಲಿ ನವದೆಹಲಿಯಲ್ಲಿ ಇಂಡಿಯನ್ ಕ್ರಿಶ್ಚಿಯನ್ ಪಾರ್ಲಿಮೆಂಟೇರಿಯನ್ಸ್ ಕೌನ್ಸಿಲ್ ಆಯೋಜಿಸಿದ್ದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಭಾಗವಹಿಸಿದ್ದರು. (ಡಿಸೆಂಬರ್ 17, 2024)
2/5
Share
ನವದೆಹಲಿ: ಮಂಗಳವಾರ ಡಿಸೆಂಬರ್ 17ರಂದು ನವದೆಹಲಿಯಲ್ಲಿ ಇಂಡಿಯನ್ ಕ್ರಿಶ್ಚಿಯನ್ ಪಾರ್ಲಿಮೆಂಟೇರಿಯನ್ಸ್ ಕೌನ್ಸಿಲ್ ಆಯೋಜಿಸಿದ್ದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ಲೋಕಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಭಾಗವಹಿಸಿರುವುದು ಕಂಡು ಬಂದಿದೆ. ಇದೇ ವೇಳೆ ಮಕ್ಕಳೊಂದಿಗೆ ರಾಹುಲ್ ಗಾಂಧಿ ಸಮಯ ಕಳೆದರು.
3/5
Share
ನವದೆಹಲಿ: ನವದೆಹಲಿಯಲ್ಲಿ ಇಂಡಿಯನ್ ಕ್ರಿಶ್ಚಿಯನ್ ಪಾರ್ಲಿಮೆಂಟೇರಿಯನ್ಸ್ ಕೌನ್ಸಿಲ್ ಆಯೋಜಿಸಿದ್ದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸಿ ಕ್ರಿಸ್ಮಸ್ ಉಡುಗೆಯನ್ನು ತೊಟ್ಟ ಪುಟ್ಟ ಮಕ್ಕಳೊಂದಿಗೆ ಫೋಟೋ ತೆಗೆಸಿಕೊಂಡರು. (ಡಿಸೆಂಬರ್ 17, 2024,)
4/5
Share
ನವದೆಹಲಿ: ಮಂಗಳವಾರ ನವದೆಹಲಿಯಲ್ಲಿ ಇಂಡಿಯನ್ ಕ್ರಿಶ್ಚಿಯನ್ ಪಾರ್ಲಿಮೆಂಟೇರಿಯನ್ಸ್ ಕೌನ್ಸಿಲ್ ಆಯೋಜಿಸಿದ್ದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸಿದ್ದರು. (ಡಿಸೆಂಬರ್ 17, 2024)
5/5
Share
ನವದೆಹಲಿ: ಮಂಗಳವಾರ ಡಿಸೆಂಬರ್ 17, 2024ರಂದು ನವದೆಹಲಿಯಲ್ಲಿ ಇಂಡಿಯನ್ ಕ್ರಿಶ್ಚಿಯನ್ ಪಾರ್ಲಿಮೆಂಟೇರಿಯನ್ಸ್ ಕೌನ್ಸಿಲ್ ಆಯೋಜಿಸಿದ್ದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಕ್ರಿಸ್ಮಸ್ ತಾತನ ಉಡುಪಿನಲ್ಲಿದ್ದ ಮಕ್ಕಳೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡ ಸಂದರ್ಭ.


Click it and Unblock the Notifications