bredcrumb

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅಪರೂಪದ ಫೋಟೋಗಳು

By Shiddalingesh S
| Published: Friday, August 6, 2021, 13:51 [IST]
ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅಪರೂಪದ ಫೋಟೋಗಳು
1/10
ಡಿಸೆಂಬರ್ 23, 2003ರಲ್ಲಿ ನವದೆಹಲಿಯ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಅಂದಿನ ಪ್ರಧಾನಿ ಎ ಬಿ ವಾಜಪೇಯಿ ಅವರಿಗೆ ಅಂದಿನ ಸಂಸದೀಯ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಸಿಹಿ ನೀಡಿದ್ದನ್ನು ಕಾಣಬಹುದು. 
ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅಪರೂಪದ ಫೋಟೋಗಳು
2/10
2004ರ ಡಿಸೆಂಬರ್ 1ರಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಜೊತೆ ಸುಷ್ಮಾ ಸ್ವರಾಜ್ 
ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅಪರೂಪದ ಫೋಟೋಗಳು
3/10
2010ರ ಜನವರಿ 22ರಂದು ಮುಂಬೈನ ಮಾತೋಶ್ರೀ ಬಂಗಲೆಯಲ್ಲಿ ಶಿವಸೇನೆ ಮುಖ್ಯಸ್ಥ ಬಾಳ್ ಠಾಕ್ರೆ ಜೊತೆ ಸುಷ್ಮಾ ಸ್ವರಾಜ್ 
ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅಪರೂಪದ ಫೋಟೋಗಳು
4/10
ಡಿಸೆಂಬರ್ 10, 1998ರಲ್ಲಿ ದೆಹಲಿಯ ಮುಖ್ಯಮಂತ್ರಿಯಾಗಿ ಸುಷ್ಮಾ ಸ್ವರಾಜ್ ಪ್ರಮಾಣವಚನ ಸ್ವೀಕರಿಸಿದ್ದು, ಅಂದಿನ ಲೆಫ್ಟಿನೆಂಟ್ ಗವರ್ನರ್ ವಿಜಯ್ ಕಪೂರ್ ಪ್ರಮಾಣವಚನ ಬೋಧಿಸಿದರು 
ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅಪರೂಪದ ಫೋಟೋಗಳು
5/10
2015ರ ನವೆಂಬರ್ 22ರಂದು ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ಪಾಕಿಸ್ತಾನದ ಬಾಲಕನನ್ನು ವಶಕ್ಕೆ ಪಡೆದ ಸಂಬಂಧದಲ್ಲಿ ಅಂದಿನ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ 
ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅಪರೂಪದ ಫೋಟೋಗಳು
6/10
ಅಕ್ಟೋಬರ್ 3, 2018ರಲ್ಲಿ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ರಂಜನ್ ಗೊಗೊಯ್ ಪ್ರಮಾಣವಚನ ಸಮಾರಂಭದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ
ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅಪರೂಪದ ಫೋಟೋಗಳು
7/10
ಸೆಪ್ಟೆಂಬರ್ 29, 2018ರಲ್ಲಿ ನ್ಯೂಯಾರ್ಕ್ ಯುಎನ್ ಪ್ರಧಾನ ಕಚೇರಿಯಲ್ಲಿ 73ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಾಷಣ ಮಾಡಿದರು
ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅಪರೂಪದ ಫೋಟೋಗಳು
8/10
ಮೇ 26, 2014ರಲ್ಲಿ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಆಗಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಶುಭಾಶಯ ಕೋರುತ್ತಿರುವ ಚಿತ್ರ 
ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅಪರೂಪದ ಫೋಟೋಗಳು
9/10
2003ರ ಏಪ್ರಿಲ್ 28ರಂದು ನವದೆಹಲಿಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಅಂದಿನ ಆರೋಗ್ಯ ಸಚಿವೆ ಸುಷ್ಮಾ ಸ್ವರಾಜ್ ಜೊತೆ ಕಾಂಗ್ರೆಸ್ ನಾಯಕ ಸೋನಿಯಾ ಗಾಂಧಿ 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X