• search
  • Live TV

ಚಿತ್ರಗಳು: ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ

By Shiddalingesh S
| Published: Saturday, July 17, 2021, 13:44 [IST]
ಚಿತ್ರಗಳು: ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ
1/5
ದೇಗುಲ ಆವರಣದಲ್ಲಿ ಕಡ್ಡಾಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸೂಕ್ತ ಕೋವಿಡ್ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ
ದೇಗುಲ ಆವರಣದಲ್ಲಿ ಕಡ್ಡಾಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ...
Courtesy: Twitter
ಚಿತ್ರಗಳು: ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ
2/5
ತಿಂಗಳ ಐದು ದಿನಗಳ ಪೂಜೆ ನೆರವೇರಿಸಲು ದೇವಾಲಯದ ಬಾಗಿಲು ತೆರೆಯಲಾಗಿದೆ. ಆನ್‌ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000 ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ
ತಿಂಗಳ ಐದು ದಿನಗಳ ಪೂಜೆ ನೆರವೇರಿಸಲು ದೇವಾಲಯದ ಬಾಗಿಲು ತೆರೆಯಲಾಗಿದೆ. ಆನ್‌ಲೈನ್ ಸರದಿಯನ್ನು ಅನುಸರಿಸಿ...
Courtesy: Twitter
ಚಿತ್ರಗಳು: ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ
3/5
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಶನಿವಾರ ತೆರೆದಿದ್ದು, ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ.
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಶನಿವಾರ ತೆರೆದಿದ್ದು, ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ...
Courtesy: Twitter
ಚಿತ್ರಗಳು: ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ
4/5
ಜುಲೈ 17-21ರವರೆಗೆ ಮಾತ್ರ ತೆರೆದಿರಲಿದೆ ಶಬರಿಮಲೆ ದೇಗುಲ
ಜುಲೈ 17-21ರವರೆಗೆ ಮಾತ್ರ ತೆರೆದಿರಲಿದೆ ಶಬರಿಮಲೆ ದೇಗುಲ
Courtesy: Twitter
ಚಿತ್ರಗಳು: ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ
5/5
ಮತ್ತೆ ತೆರೆಯಿತು ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ
ಮತ್ತೆ ತೆರೆಯಿತು ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ
Courtesy: Twitter
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X