bredcrumb

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಗಳ ಮದುವೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳು

By Shiddalingesh S
| Published: Friday, September 3, 2021, 10:20 [IST]
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಗಳ ಮದುವೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳು
1/10
ಪ್ರಹ್ಲಾದ್ ಜೋಶಿ ಪುತ್ರಿ ವಿವಾಹ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಜರಾಗಿದ್ದರು 
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಗಳ ಮದುವೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳು
2/10
ಹುಬ್ಬಳ್ಳಿಯಲ್ಲಿ ಜರುಗಿದ ಪ್ರಹ್ಲಾದ್ ಜೋಶಿ ಮಗಳ ಮದುವೆಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಗಳ ಮದುವೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳು
3/10
ಹುಬ್ಬಳ್ಳಿಯಲ್ಲಿ ನಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ ವಿವಾಹ ಕಾರ್ಯಕ್ರಮದಲ್ಲಿ ಮೈಸೂರು ರಾಜಮನೆತನದ ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಮತ್ತು ಕಂದಾಯ ಸಚಿವ ಆರ್ ಅಶೋಕ್ 
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಗಳ ಮದುವೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳು
4/10
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ಅರ್ಜುನ್ ರಾಮ್ ಮೇಘಾವಲ್ ವಧು ವರರನ್ನು ಆಶೀರ್ವದಿಸಿದರು 
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಗಳ ಮದುವೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳು
5/10
ಪ್ರಹ್ಲಾದ್ ಜೋಶಿ ಮಗಳ ಮದುವೆಗೆ ಆಗಮಿಸಿದ ಅನೇಕ ಮಠಾಧೀಶರು ವಧು ವರರನ್ನು ಆಶೀರ್ವದಿಸಿದರು 
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಗಳ ಮದುವೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳು
6/10
ಹುಬ್ಬಳ್ಳಿಯಲ್ಲಿ ಜರುಗಿದ ಪ್ರಹ್ಲಾದ್ ಜೋಶಿ ಮಗಳ ಮದುವೆಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ನವ ವಧು-ವರರಿಗೆ ಶುಭ ಕೋರಿದರು 
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಗಳ ಮದುವೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳು
7/10
ಹುಬ್ಬಳ್ಳಿಯಲ್ಲಿ ಜರುಗಿದ ಪ್ರಹ್ಲಾದ್ ಜೋಶಿ ಮಗಳ ಮದುವೆಗೆ ಆಗಮಿಸಿ ಶಿರಹಟ್ಟಿಯ ಜಗದ್ಗುರು ಫಕೀರೇಶ್ವರ ಮಠದ ಪೂಜ್ಯ ಶ್ರೀ ಫಕೀರ ಸಿದ್ದರಾಮ ಮಹಾಸ್ವಾಮೀಜಿ ವಧು ವರರನ್ನು ಆಶೀರ್ವದಿಸಿದರು 
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಗಳ ಮದುವೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳು
8/10
ಹುಬ್ಬಳ್ಳಿಯಲ್ಲಿ ನಡೆದ ಪ್ರಹ್ಲಾದ್ ಜೋಶಿ ಪುತ್ರಿ ವಿವಾಹಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಗಳ ಮದುವೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳು
9/10
ನೂತನ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಪ್ರಹ್ಲಾದ್ ಜೋಶಿ ಪುತ್ರಿಗೆ ನೀರಾವರಿ ಸಚಿವ ಗೋವಿಂದ್ ಕಾರಜೋಳ ಶುಭ ಹಾರೈಸಿದರು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X