bredcrumb

ಚಿತ್ರಗಳು: ಮದುವೆ ಸಮಾರಂಭದಲ್ಲಿ ತೆಲಂಗಾಣ ಸಿಎಂ ಕೆಸಿಆರ್ ಮತ್ತು ಆಂಧ್ರ ಸಿಎಂ ಜಗನ್

By Shiddalingesh S
| Published: Monday, November 22, 2021, 10:00 [IST]
ಚಿತ್ರಗಳು: ಮದುವೆ ಸಮಾರಂಭದಲ್ಲಿ ತೆಲಂಗಾಣ ಸಿಎಂ ಕೆಸಿಆರ್ ಮತ್ತು ಆಂಧ್ರ ಸಿಎಂ ಜಗನ್
1/7
ಮದುವೆ ಸಮಾರಂಭದಲ್ಲಿ ವಧು-ವರನಿಗೆ ಶುಭಕೋರಿದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ.
ಚಿತ್ರಗಳು: ಮದುವೆ ಸಮಾರಂಭದಲ್ಲಿ ತೆಲಂಗಾಣ ಸಿಎಂ ಕೆಸಿಆರ್ ಮತ್ತು ಆಂಧ್ರ ಸಿಎಂ ಜಗನ್
2/7
ಮದುವೆ ಸಮಾರಂಭವೊಂದರಲ್ಲಿ ಜೊತೆಯಾದ ತೆಲಂಗಾಣ ಮುಖ್ಯಮಂತ್ರಿ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ.
ಚಿತ್ರಗಳು: ಮದುವೆ ಸಮಾರಂಭದಲ್ಲಿ ತೆಲಂಗಾಣ ಸಿಎಂ ಕೆಸಿಆರ್ ಮತ್ತು ಆಂಧ್ರ ಸಿಎಂ ಜಗನ್
3/7
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಆಶೀರ್ವಾದ ಪಡೆದ ವರ.
ಚಿತ್ರಗಳು: ಮದುವೆ ಸಮಾರಂಭದಲ್ಲಿ ತೆಲಂಗಾಣ ಸಿಎಂ ಕೆಸಿಆರ್ ಮತ್ತು ಆಂಧ್ರ ಸಿಎಂ ಜಗನ್
4/7
ವಧು- ವರರೊಂದಿಗೆ ಫೋಟೋಗೆ ಪೋಸ್ ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ.
ಚಿತ್ರಗಳು: ಮದುವೆ ಸಮಾರಂಭದಲ್ಲಿ ತೆಲಂಗಾಣ ಸಿಎಂ ಕೆಸಿಆರ್ ಮತ್ತು ಆಂಧ್ರ ಸಿಎಂ ಜಗನ್
5/7
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು.
ಚಿತ್ರಗಳು: ಮದುವೆ ಸಮಾರಂಭದಲ್ಲಿ ತೆಲಂಗಾಣ ಸಿಎಂ ಕೆಸಿಆರ್ ಮತ್ತು ಆಂಧ್ರ ಸಿಎಂ ಜಗನ್
6/7
ಮದುವೆ ಸಮಾರಂಭವೊಂದರಲ್ಲಿ ಮಾತಿನಲ್ಲಿ ತಲ್ಲೀನರಾದ ತೆಲಂಗಾಣ ಮುಖ್ಯಮಂತ್ರಿ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ.
ಚಿತ್ರಗಳು: ಮದುವೆ ಸಮಾರಂಭದಲ್ಲಿ ತೆಲಂಗಾಣ ಸಿಎಂ ಕೆಸಿಆರ್ ಮತ್ತು ಆಂಧ್ರ ಸಿಎಂ ಜಗನ್
7/7
ಮದುವೆ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X