• search
  • Live TV

ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ

By Shiddalingesh S
| Published: Friday, September 3, 2021, 11:20 [IST]
ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ
1/6
ಕೇಂದ್ರ ಗೃಹ ಸಚಿವ ಅಮಿತ್ ಶಾ ದಾವಣಗೆರೆ ಜಿಲ್ಲೆಯ ಕೊಂಡಾಜಿಯಲ್ಲಿ ಪೊಲೀಸ್ ಸಾರ್ವಜನಿಕ ಶಾಲೆ ಮತ್ತು ಜಿಎಮ್‌ಐಟಿ ಕೇಂದ್ರ ಗ್ರಂಥಾಲಯವನ್ನು ಉದ್ಘಾಟಿಸಿದರು. 
ಕೇಂದ್ರ ಗೃಹ ಸಚಿವ ಅಮಿತ್ ಶಾ ದಾವಣಗೆರೆ ಜಿಲ್ಲೆಯ ಕೊಂಡಾಜಿಯಲ್ಲಿ ಪೊಲೀಸ್ ಸಾರ್ವಜನಿಕ ಶಾಲೆ ಮತ್ತು ಜಿಎಮ್‌ಐಟಿ...
ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ
2/6
ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. 
ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ ವಿಮಾನ...
ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ
3/6
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇತರ ರಾಜ್ಯ ಸಚಿವರೊಂದಿಗೆ ದಾವಣಗೆರೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು. 
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇತರ ರಾಜ್ಯ ಸಚಿವರೊಂದಿಗೆ...
ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ
4/6
ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು. 
ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಕರ್ನಾಟಕ ಮುಖ್ಯಮಂತ್ರಿ...
ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ
5/6
ದಾವಣಗೆರೆ ಜಿಲ್ಲೆಯ ಕೊಂಡಾಜಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ  ಪೊಲೀಸ್ ಸಾರ್ವಜನಿಕ ಶಾಲೆ ಮತ್ತು ಜಿಎಂಐಟಿ ಕೇಂದ್ರ ಗ್ರಂಥಾಲಯವನ್ನು ಉದ್ಘಾಟಿಸಿದರು. 
ದಾವಣಗೆರೆ ಜಿಲ್ಲೆಯ ಕೊಂಡಾಜಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ  ಪೊಲೀಸ್ ಸಾರ್ವಜನಿಕ ಶಾಲೆ ಮತ್ತು ಜಿಎಂಐಟಿ...
ಚಿತ್ರಗಳು: ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ
6/6
ದಾವಣಗೆರೆಯಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳನ್ನು ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ 
ದಾವಣಗೆರೆಯಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳನ್ನು ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ 
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X