ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ
By Dheeraj K
| Published: Tuesday, February 1, 2022, 17:38 [IST]
1/8
ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ | Photos: UP Election 2022: Congress Party Election Campaigning In Uttar Pradesh - Oneindia Kannada/photos/photos-up-election-2022-congress-party-election-campaigning-in-uttar-pradesh-oi74827.html
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮನೆ-ಮನೆ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶ ವಿಧಾನಸಭಾ...
ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ Photos: HD Images, Pictures, News Pics - Oneindia Photos/photos/photos-up-election-2022-congress-party-election-campaigning-in-uttar-pradesh-oi74827.html#photos-1
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶ ವಿಧಾನಸಭಾ ಚುನಾವಣೆಗಾಗಿ ಪ್ರಚಾರ ಮಾಡಿದರು.
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶ ವಿಧಾನಸಭಾ...
ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ Photos: HD Images, Pictures, News Pics - Oneindia Photos/photos/photos-up-election-2022-congress-party-election-campaigning-in-uttar-pradesh-oi74827.html#photos-2
ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ವಾರಣಾಸಿಯಲ್ಲಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು.
ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ವಾರಣಾಸಿಯಲ್ಲಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಮನೆ ಮನೆಗೆ...
ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ Photos: HD Images, Pictures, News Pics - Oneindia Photos/photos/photos-up-election-2022-congress-party-election-campaigning-in-uttar-pradesh-oi74827.html#photos-3
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ತಮ್ಮ ಮನೆ-ಮನೆ ಪ್ರಚಾರ ಮಾಡಿದರು.
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶ ವಿಧಾನಸಭಾ...
ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ Photos: HD Images, Pictures, News Pics - Oneindia Photos/photos/photos-up-election-2022-congress-party-election-campaigning-in-uttar-pradesh-oi74827.html#photos-4
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ನೋಯ್ಡಾದಲ್ಲಿ ತಮ್ಮ 'ಜನ್ ಸಂವಾದ' ಕಾರ್ಯಕ್ರಮದಲ್ಲಿ ಪಕ್ಷದ ಅಭ್ಯರ್ಥಿ ಪಂಖೂರಿ ಪಾಠಕ್ ಮತ್ತು ಇತರರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ...
ಚಿತ್ರಗಳು: ಯುಪಿ ಚುನಾವಣೆ 2022; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ Photos: HD Images, Pictures, News Pics - Oneindia Photos/photos/photos-up-election-2022-congress-party-election-campaigning-in-uttar-pradesh-oi74827.html#photos-5
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದರು.
ನೋಯ್ಡಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದರು.