bredcrumb

ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಪ್ರದೇಶಕ್ಕೆ ಭೇಟಿ: ಚಿತ್ರಗಳಲ್ಲಿ ನೋಡಿ

By Revanth Gowda
| Published: Sunday, August 1, 2021, 19:22 [IST]
ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಪ್ರದೇಶಕ್ಕೆ ಭೇಟಿ: ಚಿತ್ರಗಳಲ್ಲಿ ನೋಡಿ
 ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಪ್ರದೇಶಕ್ಕೆ ಭೇಟಿ: ಚಿತ್ರಗಳಲ್ಲಿ ನೋಡಿ
1/10
ಜನತೆಯತ್ತ ಕೈ ಬೀಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ
 ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಪ್ರದೇಶಕ್ಕೆ ಭೇಟಿ: ಚಿತ್ರಗಳಲ್ಲಿ ನೋಡಿ
2/10
ಕೇಂದ್ರ ಗೃಹ ಸಚಿವ ಅಮಿತ್ ಶಾ ಲಕ್ನೋದ ಪಿಪರ್‌ಸಂದ್‌ನಲ್ಲಿ ರಾಜ್ಯ ವಿಧಿ ವಿಜ್ಞಾನ ಸಂಸ್ಥೆಗೆ ಅಡಿಪಾಯವನ್ನು ಹಾಕಿದರು
 ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಪ್ರದೇಶಕ್ಕೆ ಭೇಟಿ: ಚಿತ್ರಗಳಲ್ಲಿ ನೋಡಿ
3/10
ಭೂಮಿ ಪೂಜೆಯ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಅಮಿತ್‌ ಶಾ ಜೊತೆಗಿದ್ದರು
 ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಪ್ರದೇಶಕ್ಕೆ ಭೇಟಿ: ಚಿತ್ರಗಳಲ್ಲಿ ನೋಡಿ
4/10
ಕಾರ್ಯಕ್ರಮವೊಂದರಲ್ಲಿ ಉದ್ಘಾಟನೆ ಭಾಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಸಿ ನೆಟ್ಟು, ನೀರು ಹಾಕಿದರು
 ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಪ್ರದೇಶಕ್ಕೆ ಭೇಟಿ: ಚಿತ್ರಗಳಲ್ಲಿ ನೋಡಿ
5/10
ಕೇಂದ್ರ ಗೃಹ ಸಚಿವ ಅಮಿತ್ ಶಾ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಕೆ ಪಿ ಮೌರ್ಯ ಲಕ್ನೋ ಬಳಿ ಆಗಸ್ಟ್ 1, 2021 ಭಾನುವಾರ ರಾಜ್ಯ ವಿಧಿ ವಿಜ್ಞಾನ ಸಂಸ್ಥೆಯ ಶಿಲಾನ್ಯಾಸ ನೆರವೇರಿಸಿದರು
 ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಪ್ರದೇಶಕ್ಕೆ ಭೇಟಿ: ಚಿತ್ರಗಳಲ್ಲಿ ನೋಡಿ
6/10
ಬಳಿಕ ಗೃಹ ಸಚಿವ ಅಮಿತ್ ಶಾ ಮಿರ್ಜಾಪುರ ರೋಪ್ ವೇ ಉದ್ಘಾಟನೆ ಮಾಡಿದರು
 ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಪ್ರದೇಶಕ್ಕೆ ಭೇಟಿ: ಚಿತ್ರಗಳಲ್ಲಿ ನೋಡಿ
7/10
ಭೂಮಿ ಪೂಜೆಗೆ ಮುನ್ನ, ಕೇಂದ್ರ ಗೃಹ ಸಚಿವ ಅಮಿತ್ ಶಾ ಲಕ್ನೋದ ಎಸ್‌ಜಿಪಿಐ ಆಸ್ಪತ್ರೆಗೆ ತಲುಪಿದರು. ಅಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್‌ರ ಆರೋಗ್ಯ ವಿಚಾರಿಸಿದರು
 ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಪ್ರದೇಶಕ್ಕೆ ಭೇಟಿ: ಚಿತ್ರಗಳಲ್ಲಿ ನೋಡಿ
8/10
ಭೂಮಿ ಪೂಜೆಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಡಿಪಾಯ ಹಾಕಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
 ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಪ್ರದೇಶಕ್ಕೆ ಭೇಟಿ: ಚಿತ್ರಗಳಲ್ಲಿ ನೋಡಿ
9/10
ಭೂಮಿ ಪೂಜೆ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X