• search
  • Live TV

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಆಕ್ಸಿಜನ್ ಉತ್ಪಾದಕರು, ಸರಬರಾಜುದಾರರ ಸಭೆಯ ಚಿತ್ರಗಳು

1/9
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಆಕ್ಸಿಜನ್ ಉತ್ಪಾದಕರು, ಸರಬರಾಜುದಾರರ ಸಭೆ

2/9
ಲಭ್ಯವಿರುವ ಟ್ಯಾಂಕ್ ರಗಳನ್ನು ಗರಿಷ್ಠ ಪ್ರಮಾಣದಲ್ಲಿ‌ ಬಳಸಿಕೊಳ್ಳಲು ಸೂಚಿಸಲಾಯಿತು

3/9
ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರು ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನಿಯೋಜಿಸಲ್ಪಟ್ಟ ಅಧಿಕಾರಿಗೆ ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಡೆರಹಿತವಾಗಿ ಆಕ್ಸಿಜನ್ ಪೂರೈಕೆ ಮಾಡಲು ಕೋರಲಾಯಿತು.
ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರು ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ...
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಆಕ್ಸಿಜನ್ ಉತ್ಪಾದಕರು, ಸರಬರಾಜುದಾರರ ಸಭೆಯ ಚಿತ್ರಗಳು
4/9
ತುರ್ತು ಅಗತ್ಯಕ್ಕಾಗಿ ಆಕ್ಸಿಜನ್ ವಾಹನಗಳ ಚಾಲನೆಗಾಗಿ ಎಲ್‍ಪಿಜಿ ಟ್ಯಾಂಕರ್‌ಗಳ ಚಾಲಕರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು ಅಗತ್ಯವಿದ್ದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳುವುದು. 
ತುರ್ತು ಅಗತ್ಯಕ್ಕಾಗಿ ಆಕ್ಸಿಜನ್ ವಾಹನಗಳ ಚಾಲನೆಗಾಗಿ ಎಲ್‍ಪಿಜಿ ಟ್ಯಾಂಕರ್‌ಗಳ ಚಾಲಕರ ಪಟ್ಟಿಯನ್ನು...
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಆಕ್ಸಿಜನ್ ಉತ್ಪಾದಕರು, ಸರಬರಾಜುದಾರರ ಸಭೆಯ ಚಿತ್ರಗಳು
5/9
ನೈಟ್ರೋಜನ್, ಆರ್ಗನ್ ಅನಿಲಗಳ ಸಾಗಣೆ ಟ್ಯಾಂಕರ್‍ಗಳನ್ನು ಆಕ್ಸಿಜನ್ ಸಾಗಣೆಗೆ ಪರಿವರ್ತಿಸಲು ಕ್ರಮವಹಿಸುವುದು. 

6/9
ಟೋಲ್‍ಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಟೋಲ್‍ಗಳಿಗೆ ನಿರ್ದೇಶನ ನೀಡುವುದು.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X