ಚಿತ್ರಗಳು : ದೆಹಲಿಯಲ್ಲಿ ನಡೆದ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ
By Dheeraj K
| Published: Thursday, April 21, 2022, 16:47 [IST]
1/9
ಚಿತ್ರಗಳು : ದೆಹಲಿಯಲ್ಲಿ ನಡೆದ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ | PM Modi attends Prime Minister's Award for Excellence in Public Administration on Civil Services Day - Oneindia Kannada/photos/pm-modi-attends-prime-minister-s-award-for-excellence-in-public-administration-on-civil-services-day-oi79132.html
ಕಾರ್ಯಕ್ರಮದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶಸ್ತಿ ಪುರಸ್ಕೃತರೊಂದಿಗೆ ಗ್ರೂಪ್ ಪೋಟೋ ತೆಗೆಸಿಕೊಂಡರು. ಈ ಸಂದರ್ಭದಲ್ಲಿ ಎನ್ಐಎ ಡೈರೆಕ್ಟರ್ ಜನರಲ್ ಕುಲದೀಪ್ ಸಿಂಗ್, ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ಥಾನ, ಗೃಹ ವ್ಯವಹಾರಗಳ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಮತ್ತು ನಿಸಿತ್ ಪ್ರಮಾಣಿಕ್ ಕೂಡ ಪೋಟೋದಲ್ಲಿ ಕಾಣಿಸಿಕೊಂಡರು.
ಕಾರ್ಯಕ್ರಮದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶಸ್ತಿ ಪುರಸ್ಕೃತರೊಂದಿಗೆ ಗ್ರೂಪ್ ಪೋಟೋ...
ಚಿತ್ರಗಳು : ದೆಹಲಿಯಲ್ಲಿ ನಡೆದ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ Photos: HD Images, Pictures, News Pics - Oneindia Photos/photos/pm-modi-attends-prime-minister-s-award-for-excellence-in-public-administration-on-civil-services-day-oi79132.html#photos-1
ಎನ್ಐಎ ಅಧಿಕಾರಿಗಳಿ ಗೆ ಅಮಿತ್ ಶಾ ಪ್ರಶಸ್ತಿ ಪ್ರದಾನ ಮಾಡಿದರು.
ಎನ್ಐಎ ಅಧಿಕಾರಿಗಳಿ ಗೆ ಅಮಿತ್ ಶಾ ಪ್ರಶಸ್ತಿ ಪ್ರದಾನ ಮಾಡಿದರು.
3/9
ಚಿತ್ರಗಳು : ದೆಹಲಿಯಲ್ಲಿ ನಡೆದ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ Photos: HD Images, Pictures, News Pics - Oneindia Photos/photos/pm-modi-attends-prime-minister-s-award-for-excellence-in-public-administration-on-civil-services-day-oi79132.html#photos-2
13 ನೇ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ದಿನದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಗೃಹ ವ್ಯವಹಾರಗಳ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಮತ್ತು ನಿಸಿತ್ ಪ್ರಮಾಣಿಕ್ ಕೂಡ ಭಾಗಿಯಾಗಿದ್ದರು.
13 ನೇ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ದಿನದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಗೃಹ ವ್ಯವಹಾರಗಳ...
ಚಿತ್ರಗಳು : ದೆಹಲಿಯಲ್ಲಿ ನಡೆದ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ Photos: HD Images, Pictures, News Pics - Oneindia Photos/photos/pm-modi-attends-prime-minister-s-award-for-excellence-in-public-administration-on-civil-services-day-oi79132.html#photos-3
ನಂತರ ಕಾರ್ಯಕ್ರಮವನ್ನ ಉದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಷಣ ಮಾಡಿದರು.
ನಂತರ ಕಾರ್ಯಕ್ರಮವನ್ನ ಉದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಷಣ ಮಾಡಿದರು.
5/9
ಚಿತ್ರಗಳು : ದೆಹಲಿಯಲ್ಲಿ ನಡೆದ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ Photos: HD Images, Pictures, News Pics - Oneindia Photos/photos/pm-modi-attends-prime-minister-s-award-for-excellence-in-public-administration-on-civil-services-day-oi79132.html#photos-4
ಅಮಿತ್ ಶಾ ಪ್ರಶಸ್ತಿ ಪ್ರದಾನ ಮಾಡುವ ಸಂದರ್ಭದಲ್ಲಿ ಎನ್ಐಎ ಮಹಾನಿರ್ದೇಶಕ ಕುಲದೀಪ್ ಸಿಂಗ್, ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಮತ್ತು ನಿಸಿತ್ ಪ್ರಮಾಣಿಕ್ ಕೂಡ ಪೋಟೋದಲ್ಲಿ ಕಾಣಿಸಿಕೊಂಡರು.
ಅಮಿತ್ ಶಾ ಪ್ರಶಸ್ತಿ ಪ್ರದಾನ ಮಾಡುವ ಸಂದರ್ಭದಲ್ಲಿ ಎನ್ಐಎ ಮಹಾನಿರ್ದೇಶಕ ಕುಲದೀಪ್ ಸಿಂಗ್, ಕೇಂದ್ರ ಸಚಿವ...
ಚಿತ್ರಗಳು : ದೆಹಲಿಯಲ್ಲಿ ನಡೆದ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ Photos: HD Images, Pictures, News Pics - Oneindia Photos/photos/pm-modi-attends-prime-minister-s-award-for-excellence-in-public-administration-on-civil-services-day-oi79132.html#photos-5
ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರದಲ್ಲಿ ಗುರುವಾರ ನಡೆದ 13ನೇ ರಾಷ್ಟ್ರೀಯ ತನಿಖಾ ಸಂಸ್ಥೆ(NIA)ದಿನದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎನ್ಐಎ ಮಹಾನಿರ್ದೇಶಕ ಕುಲದೀಪ್ ಸಿಂಗ್ ಅವ ರನ್ನು ಸನ್ಮಾನಿಸಿದ್ದರು.
ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರದಲ್ಲಿ ಗುರುವಾರ ನಡೆದ 13ನೇ ರಾಷ್ಟ್ರೀಯ ತನಿಖಾ ಸಂಸ್ಥೆ(NIA)ದಿನದ...