• search
  • Live TV

ಜಮ್ಮು-ಕಾಶ್ಮೀರದಲ್ಲಿ ಪಂಚಾಯತ್ ರಾಜ್ ದಿನವನ್ನು ಆಚರಿಸಿದ ಪ್ರಧಾನಿ ಮೋದಿ

By Dheeraj K
| Published: Sunday, April 24, 2022, 17:06 [IST]
ಜಮ್ಮು-ಕಾಶ್ಮೀರದಲ್ಲಿ ಪಂಚಾಯತ್ ರಾಜ್ ದಿನವನ್ನು ಆಚರಿಸಿದ ಪ್ರಧಾನಿ ಮೋದಿ
1/7
ಬನಿಹಾಲ್-ಖಾಜಿಗುಂಡ್ ರಸ್ತೆ ಸುರಂಗವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. 
ಬನಿಹಾಲ್-ಖಾಜಿಗುಂಡ್ ರಸ್ತೆ ಸುರಂಗವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. 
ಜಮ್ಮು-ಕಾಶ್ಮೀರದಲ್ಲಿ ಪಂಚಾಯತ್ ರಾಜ್ ದಿನವನ್ನು ಆಚರಿಸಿದ ಪ್ರಧಾನಿ ಮೋದಿ
2/7
ಪಂಚಾಯತ್'ಗಳು ಭಾರತೀಯ ಪ್ರಜಾಪ್ರಭುತ್ವದ ಮೂಲ ಸ್ತಂಭವಾಗಿದ್ದು, ಅದರ ಶಕ್ತಿಯಲ್ಲಿ ನವ ಭಾರತದ ಸಮೃದ್ಧಿ ಅಡಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 
ಪಂಚಾಯತ್'ಗಳು ಭಾರತೀಯ ಪ್ರಜಾಪ್ರಭುತ್ವದ ಮೂಲ ಸ್ತಂಭವಾಗಿದ್ದು, ಅದರ ಶಕ್ತಿಯಲ್ಲಿ ನವ ಭಾರತದ ಸಮೃದ್ಧಿ ಅಡಗಿದೆ...
ಜಮ್ಮು-ಕಾಶ್ಮೀರದಲ್ಲಿ ಪಂಚಾಯತ್ ರಾಜ್ ದಿನವನ್ನು ಆಚರಿಸಿದ ಪ್ರಧಾನಿ ಮೋದಿ
3/7
ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಗೆ ನೀಡಿರುವ ಸಾಂವಿಧಾನಿಕ ಸ್ಥಾನಮಾನವನ್ನು ಆಚರಿಸಲು ಏಪ್ರಿಲ್ 24 ಅನ್ನು ಪಂಚಾಯತ್ ರಾಜ್ ಸಚಿವಾಲಯವು ಪ್ರತಿ ವರ್ಷ ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾಗಿ ಆಚರಿಸುತ್ತದೆ. 
ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಗೆ ನೀಡಿರುವ ಸಾಂವಿಧಾನಿಕ ಸ್ಥಾನಮಾನವನ್ನು ಆಚರಿಸಲು ಏಪ್ರಿಲ್ 24 ಅನ್ನು...
ಜಮ್ಮು-ಕಾಶ್ಮೀರದಲ್ಲಿ ಪಂಚಾಯತ್ ರಾಜ್ ದಿನವನ್ನು ಆಚರಿಸಿದ ಪ್ರಧಾನಿ ಮೋದಿ
4/7
ಸ್ವಾವಲಂಬಿ ಭಾರತವನ್ನು ನಿರ್ಮಿಸಲು ನಮ್ಮ ಪಂಚಾಯತ್‌ಗಳನ್ನು ಮತ್ತಷ್ಟು ಸಬಲೀಕರಣಗೊಳಿಸಲು ನಾವು ಪ್ರತಿಜ್ಞೆ ಮಾಡೋಣ ಎಂದು ಹೇಳಿದ್ದಾರೆ. 
ಸ್ವಾವಲಂಬಿ ಭಾರತವನ್ನು ನಿರ್ಮಿಸಲು ನಮ್ಮ ಪಂಚಾಯತ್‌ಗಳನ್ನು ಮತ್ತಷ್ಟು ಸಬಲೀಕರಣಗೊಳಿಸಲು ನಾವು ಪ್ರತಿಜ್ಞೆ...
ಜಮ್ಮು-ಕಾಶ್ಮೀರದಲ್ಲಿ ಪಂಚಾಯತ್ ರಾಜ್ ದಿನವನ್ನು ಆಚರಿಸಿದ ಪ್ರಧಾನಿ ಮೋದಿ
5/7
ಪಂಚಾಯತ್ ರಾಜ್ ದಿನವಾದ ಇಂದು ದೇಶದಾದ್ಯಂತ ಪಂಚಾಯತ್‌ಗಳನ್ನು ಉದ್ದೇಶಿಸಿ ಜಮ್ಮುವಿನಲ್ಲಿ ಪ್ರಧಾನಿ ಮೋದಿ ಭಾಷಣ. 
ಪಂಚಾಯತ್ ರಾಜ್ ದಿನವಾದ ಇಂದು ದೇಶದಾದ್ಯಂತ ಪಂಚಾಯತ್‌ಗಳನ್ನು ಉದ್ದೇಶಿಸಿ ಜಮ್ಮುವಿನಲ್ಲಿ ಪ್ರಧಾನಿ ಮೋದಿ...
ಜಮ್ಮು-ಕಾಶ್ಮೀರದಲ್ಲಿ ಪಂಚಾಯತ್ ರಾಜ್ ದಿನವನ್ನು ಆಚರಿಸಿದ ಪ್ರಧಾನಿ ಮೋದಿ
6/7
ಈ ಸುರಂಗದ ಉದ್ದ 8.45 ಕಿಮೀ ಇದೆ. 
ಈ ಸುರಂಗದ ಉದ್ದ 8.45 ಕಿಮೀ ಇದೆ. 
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X