bredcrumb

ಕಾನ್ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

By Shiddalingesh S
| Published: Wednesday, December 29, 2021, 12:56 [IST]
ಕಾನ್ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
1/8
ಕಾನ್ಪುರ ಮೆಟ್ರೋ ಮಾರ್ಗದ ಒಂದು ಭಾಗವನ್ನು ಪ್ರಾರಂಭಿಸುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ 
ಕಾನ್ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
2/8
ಕಾನ್ಪುರದಲ್ಲಿ ಮೆಟ್ರೋ ಮಾರ್ಗದ ಒಂದು ಭಾಗವನ್ನು ಪ್ರಾರಂಭಿಸಿದ ನಂತರ ಐಐಟಿ ಮೆಟ್ರೋ ನಿಲ್ದಾಣದಿಂದ ಗೀತಾ ನಗರಕ್ಕೆ ಪ್ರಯಾಣಿಸಿದ ಪ್ರಧಾನಿ ನರೇಂದ್ರ ಮೋದಿ
ಕಾನ್ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
3/8
ಮಂಗಳವಾರ ಕಾನ್ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಕಾನ್ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
4/8
ಉತ್ತರ ಪ್ರದೇಶದ ಕಾನ್ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಕಾನ್ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
5/8
ಕಾನ್ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದರು. 
ಕಾನ್ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
6/8
ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 54ನೇ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ 
ಕಾನ್ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
7/8
ಕಾನ್ಪುರದಲ್ಲಿ ಹೊಸದಾಗಿ ಪ್ರಾರಂಭಿಸಿದ ಮೆಟ್ರೋ ರೈಲಿನಲ್ಲಿ ರಾಷ್ಟ್ರಧ್ವಜ ಹಿಡಿದು ಕುಳಿತಿರುವ ವಿದ್ಯಾರ್ಥಿಗಳು 
ಕಾನ್ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
8/8
ಕಾನ್ಪುರದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಫಲಾನುಭವಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X