• search
  • Live TV

ಚಿತ್ರಗಳು: ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ಸಂಭ್ರಮ

By Shiddalingesh S
| Published: Friday, October 22, 2021, 11:48 [IST]
ಚಿತ್ರಗಳು: ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ಸಂಭ್ರಮ
1/6
ನವದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ಏರ್‌ಲೈನ್ಸ್ ತನ್ನ ಸಂಪೂರ್ಣ ವಿಮಾನದ ಹೊರಭಾಗವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆರೋಗ್ಯ ಕಾರ್ಯಕರ್ತರ ಚಿತ್ರಗಳೊಂದಿಗೆ ಒಳಗೊಂಡಿದೆ
ನವದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ಏರ್‌ಲೈನ್ಸ್ ತನ್ನ ಸಂಪೂರ್ಣ ವಿಮಾನದ...
ಚಿತ್ರಗಳು: ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ಸಂಭ್ರಮ
2/6
ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದರು
ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ...
ಚಿತ್ರಗಳು: ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ಸಂಭ್ರಮ
3/6
ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಲಸಿಕೆ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ, ಭದ್ರತಾ ಸಿಬ್ಬಂದಿ ಜೊತೆ ಕುಶಲೋಪರಿ ಮಾತನಾಡಿದರು
ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಲಸಿಕೆ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ...
ಚಿತ್ರಗಳು: ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ಸಂಭ್ರಮ
4/6
ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿನ ಲಸಿಕೆ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು.
ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿನ ಲಸಿಕೆ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ...
ಚಿತ್ರಗಳು: ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ಸಂಭ್ರಮ
5/6
ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿನ ಲಸಿಕೆ ಕೇಂದ್ರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಆರೋಗ್ಯ ಕಾರ್ಯಕರ್ತರಿಗೆ ಮೆಚ್ಚುಗೆ ಸೂಚಿಸಿದರು
ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿನ ಲಸಿಕೆ ಕೇಂದ್ರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ...
ಚಿತ್ರಗಳು: ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ಸಂಭ್ರಮ
6/6
ನವದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಭಾರತವು 1 ಬಿಲಿಯನ್ ಕೋವಿಡ್ -19 ಲಸಿಕೆ ಡೋಸ್ ಮೈಲಿಗಲ್ಲನ್ನು ದಾಟುತ್ತಿದ್ದಂತೆಯೇ, ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ಮತ್ತು ಸ್ಪೈಸ್ ಜೆಟ್ ಸಿಎಂಡಿ ಅಜಯ್ ಸಿಂಗ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆರೋಗ್ಯ ಕಾರ್ಯಕರ್ತರ ಚಿತ್ರಗಳೊಂದಿಗೆ ವಿಶೇಷ ವಿಮಾನವನ್ನು ಅನಾವರಣಗೊಳಿಸಿದರು.
ನವದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಭಾರತವು 1 ಬಿಲಿಯನ್ ಕೋವಿಡ್ -19 ಲಸಿಕೆ ಡೋಸ್ ಮೈಲಿಗಲ್ಲನ್ನು...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X