• search
  • Live TV

ಚಿತ್ರಗಳು; ಶಿವಮೊಗ್ಗ ಮಾರಿಕಾಂಬ ಜಾತ್ರೆಯ ಸಿದ್ಧತೆಗಳು

By Dheeraj K
| Published: Sunday, March 20, 2022, 17:08 [IST]
ಚಿತ್ರಗಳು; ಶಿವಮೊಗ್ಗ ಮಾರಿಕಾಂಬ ಜಾತ್ರೆಯ ಸಿದ್ಧತೆಗಳು
1/5
ಮಾರ್ಚ್ 22ರಿಂದ ಮಾರಿಕಾಂಬ ಜಾತ್ರೆ ನಡೆಯಲಿದೆ. ಸಂಪ್ರದಾಯಗಳ ಪ್ರಕಾರ ಎಲ್ಲಾ ಧಾರ್ಮಿಕ ವಿಧಿವಿಧಾನಗಳು ಇರಲಿವೆ. 

2/5
ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯು ಎರಡು ವರ್ಷಕ್ಕೊಮ್ಮೆ ನಡೆಯುತ್ತದೆ. ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ಇದು ಶಿವಮೊಗ್ಗದ ಊರ ಹಬ್ಬವಾಗಿದೆ. 
ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯು ಎರಡು ವರ್ಷಕ್ಕೊಮ್ಮೆ ನಡೆಯುತ್ತದೆ. ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು...
ಚಿತ್ರಗಳು; ಶಿವಮೊಗ್ಗ ಮಾರಿಕಾಂಬ ಜಾತ್ರೆಯ ಸಿದ್ಧತೆಗಳು
3/5
ಈ ಸಲ ಕೋಟೆ ಮಾರಿಕಾಂಬ ದೇವಿ ದೇವಸ್ಥಾನದ ಸುತ್ತಮತ್ತ ಮಳಿಗೆಗಳನ್ನು ಹಾಕಲು ಪೊಲೀಸ್ ಇಲಾಖೆ ಅವಕಾಶ ನೀಡಿಲ್ಲ.

4/5
ಕೋಟೆ ಮಾರಿಕಾಂಬ ದೇವಿ ದೇವಾಲಯಕ್ಕೆ ಶಿವಮೊಗ್ಗದ ಸರ್ವ ಧರ್ಮಿಯರು ನಡೆದುಕೊಳ್ಳುತ್ತಾರೆ. ಜಾತ್ರೆಗೆ ಅಪಾರ ಭಕ್ತರು ಸೇರುತ್ತಾರೆ. 
ಕೋಟೆ ಮಾರಿಕಾಂಬ ದೇವಿ ದೇವಾಲಯಕ್ಕೆ ಶಿವಮೊಗ್ಗದ ಸರ್ವ ಧರ್ಮಿಯರು ನಡೆದುಕೊಳ್ಳುತ್ತಾರೆ. ಜಾತ್ರೆಗೆ ಅಪಾರ...
ಚಿತ್ರಗಳು; ಶಿವಮೊಗ್ಗ ಮಾರಿಕಾಂಬ ಜಾತ್ರೆಯ ಸಿದ್ಧತೆಗಳು
5/5
ಶಿವಮೊಗ್ಗ ನಗರದ ಕೋಟೆ ಮಾರಿಕಾಂಬ ದೇವಿ ಜಾತ್ರೆಯ ಕೊನೆಯ ಹಂತದ ಸಿದ್ಧತೆಗಳು ನಡೆಯುತ್ತಿವೆ. 

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X