bredcrumb

ದೆಹಲಿಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕೋವಿಡ್-19 ಮೂರನೇ ಅಲೆ ಎದುರಿಸಲು ಸಿದ್ಧತೆ

By Shiddalingesh S
| Published: Thursday, January 6, 2022, 16:18 [IST]
ದೆಹಲಿಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕೋವಿಡ್-19 ಮೂರನೇ ಅಲೆ ಎದುರಿಸಲು ಸಿದ್ಧತೆ
1/5
ನವದೆಹಲಿಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಮೂರನೇ ಕೋವಿಡ್‌ ಅಲೆ ಎದುರಿಸಲು ಸಿದ್ಧತೆ 
ದೆಹಲಿಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕೋವಿಡ್-19 ಮೂರನೇ ಅಲೆ ಎದುರಿಸಲು ಸಿದ್ಧತೆ
2/5
ಕೋವಿಡ್‌ ಎರಡನೇ ಅಲೆಯಂತೆ ಬೆಡ್‌ಗಳ ಕೊರತೆ ಉಂಟಾಗದಿರಲಿ ಎಂದು ಮೂರನೇ ಅಲೆ ಎದುರಿಸಲು ದೆಹಲಿಯಲ್ಲಿ ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ
ದೆಹಲಿಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕೋವಿಡ್-19 ಮೂರನೇ ಅಲೆ ಎದುರಿಸಲು ಸಿದ್ಧತೆ
3/5
ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ಹಳ್ಳಿಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕೋವಿಡ್‌ ಮೂರನೇ ಅಲೆ ಎದುರಿಸಲು ಸಿದ್ಧತೆ 
ದೆಹಲಿಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕೋವಿಡ್-19 ಮೂರನೇ ಅಲೆ ಎದುರಿಸಲು ಸಿದ್ಧತೆ
4/5
ಕೋವಿಡ್‌ನ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್‌ ಕೊರತೆ ಉಂಟಾಗಿದ್ದು ಈಗ ಕೋವಿಡ್‌ ಮೂರನೇ ಅಲೆ ಎದುರಿಸಲು ದೆಹಲಿ ಆಸ್ಪತ್ರೆಗಳಲ್ಲಿ ಈಗಲೇ ಆಕ್ಸಿಜನ್‌ ಸಿಲಿಂಡರ್‌ ವ್ಯವಸ್ಥೆ ಮಾಡಲಾಗುತ್ತಿದೆ. 
ದೆಹಲಿಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕೋವಿಡ್-19 ಮೂರನೇ ಅಲೆ ಎದುರಿಸಲು ಸಿದ್ಧತೆ
5/5
ಆರೋಗ್ಯ ಕಾರ್ಯಕರ್ತರೊಬ್ಬರು ಕೋವಿಡ್ ಕೇರ್ ಸೆಂಟರ್‌ನಲ್ಲಿ ದೆಹಲಿಯಲ್ಲಿ ಆಮ್ಲಜನಕ ಸಿಲಿಂಡರ್ ಅನ್ನು ವ್ಯವಸ್ಥೆ ಮಾಡುತ್ತಿದ್ದಾರೆ. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X